Film City

ರಾಜ್ಯ ಬಜೆಟ್ 2020: ನಟ ಯಶ್ ಬೇಡಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ 500 ಕೋಟಿ ವೆಚ್ಚದಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ಬಿಎಸ್ವೈ ಅಸ್ತು!
ರಾಕಿಂಗ್ ಸ್ಟಾರ್ ಯಶ್ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬಳಿ ಬೆಂಗಳೂರಿನಲ್ಲಿ ನಮಗೊಂದು ಅತ್ಯುತ್ತನ ಫಿಲಂ ಸ್ಟುಡಿಯೋವನ್ನು ಕಟ್ಟಿಕೊಡಿ ಜಗತ್ತು ನಮ್ಮತ್ತ ತಿರುಗುವಂತೆ ಮಾಡುತ್ತೇವೆ ಎಂದು ಹೇಳಿದ್ದರು.

ಬೆಂಗಳೂರಲ್ಲೇ ಫಿಲ್ಮ್ ಸಿಟಿ, ರೋರಿಚ್ ಎಸ್ಟೇಟ್‌ನಲ್ಲಿ ಆರ್ಟ್- ಕ್ರಾಫ್ಟ್ ವಿಲೇಜ್: ಡಾ. ಸಿಎನ್ ಅಶ್ವತ್ಥನಾರಾಯಣ
ಬೆಂಗಳೂರಿನಲ್ಲೇ ಉತ್ಕೃಷ್ಟ ಮಟ್ಟದ ಫಿಲ್ಮ್ ಸಿಟಿ ಸ್ಥಾಪನೆಗೆ ಸ್ಥಳ ಗುರುತಿಸಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಚರ್ಚಿಸಿದ ಬಳಿಕ ಸ್ಥಳ ಅಂತಿಮಗೊಳಿಸಲಾಗುವುದುಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಯೇ ಫಿಲಂ ಸಿಟಿ ನಿರ್ಮಾಣ ಮಾಡಲು ಸರ್ಕಾರ ಮುಂದು:ಡಾ ಸಿ ಎನ್ ಅಶ್ವಥ್ ನಾರಾಯಣ
ಬೆಂಗಳೂರಿನಲ್ಲಿಯೇ ಫಿಲಂ ಸಿಟಿ ಮಾಡಬೇಕೆಂಬ ಯೋಜನೆಯಿದೆ. ಇದಕ್ಕಾಗಿ ಸೂಕ್ತ ಸ್ಥಳ ಹುಡುಕುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ ಎನ್ ಅಶ್ವಥನಾರಾಯಣ ತಿಳಿಸಿದರು.

ಫಿಲ್ಮಂ ಸಿಟಿ ಸ್ಥಳಾಂತರಕ್ಕೆ ಸಿದ್ದರಾಮಯ್ಯ ವಿರೋಧ: ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ
ಫಿಲ್ಮಂ ಸಿಟಿ ಯೋಜನೆಯನ್ನು ಸ್ಥಳಾಂತರಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರನಗರಿ ಸ್ಥಳಾಂತರ ಮಾಡಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ ತಿರುವು ಪಡೆದ ಫಿಲಂ ಸಿಟಿ ಸ್ಥಳಾಂತರ : ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ
ಚಿತ್ರನಗರಿ (ಫಿಲ್ಮಂ ಸಿಟಿ) ಯೋಜನೆಯನ್ನು ಸ್ಥಳಾಂತರಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರನಗರಿ ಸ್ಥಳಾಂತರ ಮಾಡಿದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ವಿಷ್ಣು ಹೆಸರಲ್ಲಿ ಫಿಲಂ ಇನ್ಸ್ಟಿಟ್ಯೂಟ್ ಏಕಿಲ್ಲ: ಸರ್ಕಾರದ ವಿರುದ್ಧ ಅನಿರುದ್ಧ್ ಮತ್ತೆ ಗರಂ
ನಟ ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ಅವರ ಅಳಿಯ ಹಾಗೂ ನಟ ಅನಿರುದ್ಧ ಮತ್ತೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ...

ರಾಮನಗರದಲ್ಲಿ ಸಿನಿಮಾ ಯೂನಿವರ್ಸಿಟಿ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣ: ಸಿಎಂ ಕುಮಾರಸ್ವಾಮಿ
ರಾಮನಗರದಲ್ಲಿ ಸಿನಿಮಾ ಯೂನಿವರ್ಸಿಟಿ, ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡವಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಶುಕ್ರವಾರ ಘೋಷಣೆ ಮಾಡಿದ್ದಾರೆ.

ಬಿಗ್‍ಬಿ ಮುಂದೆಯೇ ಗುಂಡಿನ ದಾಳಿ
ಗೋರೆಗಾಂವ್‍ನ ಫೀಲ್ಮ್ ಸಿಟಿ ಯಲ್ಲಿ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿದ್ದು, ವ್ಯಕ್ತಿಯೊಬ್ಬರಿಗೆ ತೀವ್ರ ಗಾಯಗಳಾಗಿವೆ.

