Film Director

ಮುಂಬೈ: ಬಾಲಿವುಡ್ ನಟಿಯ ಮೇಲೆ ಅತ್ಯಾಚಾರ ಆರೋಪ; 73 ವರ್ಷದ ಖ್ಯಾತ ಸಿನಿಮಾ ಡೈರೆಕ್ಟರ್ ಬಂಧನ!
ನಟಿಗೆ ಮಾದಕ ದ್ರವ್ಯ ನೀಡಿ, ಅತ್ಯಾಚಾರವೆಸಗಿದ್ದು, ನಂತರ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲಾತಪಸ್ವಿ ಕೆ ವಿಶ್ವನಾಥ್ ಗೆ ಗಣ್ಯರು, ಕಲಾವಿದರ ಅಂತಿಮ ನಮನ
ತೆಲುಗು ಚಿತ್ರರಂಗದಲ್ಲಿ ಭರಿಸಲಾಗದ ಸ್ಥಾನವನ್ನು ಅಲಂಕರಿಸಿದ್ದ ಖ್ಯಾತ ಚಲನಚಿತ್ರ ನಿರ್ದೇಶಕ ಕಲಾ ತಪಸ್ವಿ ಕೆ ವಿಶ್ವನಾಥ್ ಅವರು ವಯೋಸಹಜ ಕಾಯಿಲೆಗಳಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನರಾಗಿದ್ದಾರೆ.

ಬೆಂಗಳೂರಿನಲ್ಲಿ ಬೈಕ್-ಟ್ಯಾಂಕರ್ ಅಪಘಾತ: ಸಿನಿಮಾ ನಿರ್ದೇಶಕನ ಪುತ್ರ ಸಾವು
ಬೆಂಗಳೂರಿನಲ್ಲಿ ಸಂಭವಿಸಿದ ಬೈಕ್-ಟ್ಯಾಂಕರ್ ಭೀಕರ ಅಪಘಾತದಲ್ಲಿ ಸಿನಿಮಾ ನಿರ್ದೇಶಕರ ಪುತ್ರ ಸಾವನ್ನಪ್ಪಿದ್ದಾನೆ.

ಬ್ಲ್ಯಾಕ್ ಮೇಲ್ ಪ್ರಕರಣ: ಚಿತ್ರ ನಿರ್ದೇಶಕ ಸೇರಿ ನಾಲ್ವರ ಬಂಧನ
ದಂಪತಿಯ ಖಾಸಗಿ ದೃಶ್ಯವನ್ನು ಸೆರೆಹಿಡಿದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಸಿ 5 ಕೋಟಿ ರೂ. ಸುಲಿಗೆಗೆ ಮುಂದಾಗಿದ್ದ ದುಷ್ಕರ್ಮಿಗಳ ತಂಡವೊಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಖ್ಯಾತ ನಿರ್ದೇಶಕ ಸಿ.ವಿ. ರಾಜೇಂದ್ರನ್ ವಿಧಿವಶ
ಖ್ಯಾತ ನಿರ್ದೇಶಕ ಸಿ.ವಿ.ರಾಜೇಂದ್ರನ್ (81) ಅವರು ಭಾನುವಾರ ವಿಧಿವಶರಾಗಿದ್ದಾರೆಂದು ತಿಳಿದುಬಂದಿದೆ...

ನಾನು ಉತ್ತಮ ನಟ ಎಂದು ಭಾರತೀರಾಜಾ ಯಾವತ್ತೂ ಒಪ್ಪುವುದಿಲ್ಲ: ರಜನಿಕಾಂತ್
ಹಿರಿಯ ನಿರ್ದೇಶಕ ಭಾರತೀರಾಜಾ ನನ್ನನ್ನು ಒಬ್ಬ ಉತ್ತಮ ನಟ ಎಂದು ಯಾವತ್ತೂ ಒಪ್ಪಿಕೊಂಡಿಲ್ಲ ಎಂದು ರಜನಿಕಾಂತ್ ಹೇಳಿದ್ದಾರೆ. ..

ಚಲನಚಿತ್ರ ನಿರ್ದೇಶಕ ಸಂಘದ ಕಾರ್ಯಕಾರಿಣಿ ಚುನಾವಣೆಗೆ ತಡೆ
ಕರ್ನಾಟಕ ರಾಜ್ಯ ಚಲನಚಿತ್ರ ನಿರ್ದೇಶಕರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆಗೆ ಜುಲೈ 12ರಂದು ನಡೆಸಲು ಉದ್ದೇಶಿಸಿದ್ದ ಚುನಾವಣೆಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ...

ಚಿತ್ರ ನಿರ್ದೇಶಕ ಸಿದ್ದಲಿಂಗಯ್ಯ ನಿಧನ
ಬಂಗಾರದ ಮುನಷ್ಯ ಚಿತ್ರ ಖ್ಯಾತಿಯ ಹಿರಿಯ ಚಿತ್ರ ನಿರ್ದೇಶಕ ಸಿದ್ದಲಿಂಗಯ್ಯ ಅವರು ಗುರುವಾರ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.

ಬಾಲಿವುಡ್ ಉದ್ಯಮ ಕುಸಿಯುವತ್ತ ದಾಪುಗಾಲು ಹಾಕಿದೆ: ನಿರ್ದೇಶಕ ಶೇಖರ್ ಕಪೂರ್
೧೦೦ ಕೋಟಿ ಬಜೆಟ್ ಸಿನೆಮಾಗಳನ್ನು ಹೆಚ್ಚೆಚ್ಚು ಮಾಡುತ್ತಿರುವ ಹಿಂದಿ ಸಿನೆಮಾ ಉದ್ಯಮ ಕುಸಿಯುವತ್ತ ಮುನ್ನಡೆದಿದೆ...

