Film Federation of India

ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಉಪಾಧ್ಯಕ್ಷರಾಗಿ ಎನ್ ಎಂ ಸುರೇಶ್ ಆಯ್ಕೆ
ಸಿನಿಮಾ ಸುದ್ದಿ

ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಉಪಾಧ್ಯಕ್ಷರಾಗಿ ಎನ್ ಎಂ ಸುರೇಶ್ ಆಯ್ಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಕ್ರಿಯ ಸದಸ್ಯ ಮತ್ತು ಪದಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕನ್ನಡದ ಖ್ಯಾತ ನಿರ್ಮಾಪಕ ಎನ್‌ ಎಂ ಸುರೇಶ್ ಅವರು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ (ಎಫ್‌ಎಫ್‌ಐ) ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಸ್ಸಾಮಿ ಭಾಷಾ ಚಿತ್ರ 'ವಿಲೇಜ್ ರಾಕ್ ಸ್ಟಾರ್ಸ್' ಆಸ್ಕರ್ ಪ್ರಶಸ್ತಿ ರೇಸ್ ನಿಂದ ಹೊರಕ್ಕೆ
ಸಿನಿಮಾ ಸುದ್ದಿ

ಅಸ್ಸಾಮಿ ಭಾಷಾ ಚಿತ್ರ 'ವಿಲೇಜ್ ರಾಕ್ ಸ್ಟಾರ್ಸ್' ಆಸ್ಕರ್ ಪ್ರಶಸ್ತಿ ರೇಸ್ ನಿಂದ ಹೊರಕ್ಕೆ

ಆಸ್ಕರ್ ಪ್ರಶಸ್ತಿ 2019 ರೇಸ್ ನಿಂದ ಭಾರತದ ಬಹು ನಿರೀಕ್ಷಿತ ಚಿತ್ರ 'ವಿಲ್ಲೇಜ್ ರಾಕ್ ಸ್ಟಾರ್ಸ್' ಚಿತ್ರ ಹೊರ ಬಿದ್ದಿದ್ದೆ.

ಆಸ್ಕರ್ ರೇಸ್ ಗೆ ಭಾರತದಿಂದ ಅಸ್ಸಾಂನ 'ವಿಲೇಜ್ ರಾಕ್ ಸ್ಟಾರ್ಸ್' ಅಧಿಕೃತ ನಾಮನಿರ್ದೇಶನ
ಸಿನಿಮಾ ಸುದ್ದಿ

ಆಸ್ಕರ್ ರೇಸ್ ಗೆ ಭಾರತದಿಂದ ಅಸ್ಸಾಂನ 'ವಿಲೇಜ್ ರಾಕ್ ಸ್ಟಾರ್ಸ್' ಅಧಿಕೃತ ನಾಮನಿರ್ದೇಶನ

2018ನೇ ಸಾಲಿನ ಆಸ್ಕರ್ ಪ್ರಶಸ್ತಿ ರೇಸ್ ಗೆ ಭಾರತದಿಂದ ಅಧಿಕೃತವಾಗಿ ಅಸ್ಸಾಮಿನ ವಿಲೇಜ್ ರಾಕ್ ಸ್ಟಾರ್ಸ್ ಚಿತ್ರವನ್ನು ಅಧಿಕೃತನವಾಗಿ ಆಯ್ಕೆ ಮಾಡಲಾಗಿದೆ ಎಂದು ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ ಅಧಿಕೃತವಾಗಿ ಘೋಷಣೆ ಮಾಡಿದೆ.

2018ರ ಆಸ್ಕರ್ ಪ್ರಶಸ್ತಿ ರೇಸ್ ಗೆ ಭಾರತದ 'ನ್ಯೂಟನ್' ಅಧಿಕೃತ ಆಯ್ಕೆ!
ಬಾಲಿವುಡ್

2018ರ ಆಸ್ಕರ್ ಪ್ರಶಸ್ತಿ ರೇಸ್ ಗೆ ಭಾರತದ 'ನ್ಯೂಟನ್' ಅಧಿಕೃತ ಆಯ್ಕೆ!

2018ನೇ ಸಾಲಿನ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಅಮಿತ್ ವಿ.ಮಸೂರ್ ಕರ್ ನಿರ್ದೇಶನದ ಮತ್ತು ರಾಜ್ ಕುಮಾರ್ ರಾವ್ ನಟನೆ ನ್ಯೂಟನ್ ಚಿತ್ರ ಭಾರತದಿಂದ ಅಧಿಕೃತವಾಗಿ ಆಯ್ಕೆಯಾಗಿದೆ.