film industry

ಸಿನಿಮಾ ಟಿಕೆಟ್ GST ಶೇ 12 ರಿಂದ ಶೇ 5ಕ್ಕೆ ಇಳಿಕೆ; ಸೆಪ್ಟೆಂಬರ್ 22 ರಿಂದ ಸಿಂಗಲ್ ಸ್ಕ್ರೀನ್ಗಳಿಗೆ ಬಿಗ್ ರಿಲೀಫ್!
ಕಡಿಮೆ ಬೆಲೆಯ ಟಿಕೆಟ್ಗಳ ಮೇಲಿನ ಶೇ 7 ರಷ್ಟು ತೆರಿಗೆ ಕಡಿತವು ದೇಶದಾದ್ಯಂತ ಸಿಂಗಲ್-ಸ್ಕ್ರೀನ್ ಥಿಯೇಟರ್ಗಳಲ್ಲಿ ಸಿನಿಮಾ ಪ್ರದರ್ಶನವನ್ನು ಗಮನಾರ್ಹವಾಗಿ ಅಗ್ಗವಾಗಿಸುವ ನಿರೀಕ್ಷೆಯಿದೆ.

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ರಜಿನಿಕಾಂತ್; ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ
ತಮಿಳು ಚಿತ್ರರಂಗದ ಅತ್ಯಂತ ಯಶಸ್ವಿ ಮತ್ತು ಜನಪ್ರಿಯ ತಾರೆಯಾಗಿರುವ ರಜಿನಿಕಾಂತ್ (74), ತಮ್ಮದೇ ಆದ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಥಾಣೆ: ಹೀರೋಯಿನ್ ಮಾಡುವುದಾಗಿ ಹೇಳಿ ಮಹಿಳೆ ಮೇಲೆ ಅತ್ಯಾಚಾರ; ನಾಲ್ವರ ವಿರುದ್ಧ ಪ್ರಕರಣ ದಾಖಲು
ಮಹಿಳೆಯು ಸಂತ್ರಸ್ತೆಯನ್ನು ದೊಡ್ಡ ತಾರೆಯಾಗಿ ಮಾಡುವುದಾಗಿ ಭರವಸೆ ನೀಡಿ, ಸಿಂಗಾಪುರಕ್ಕೆ ಕರೆದೊಯ್ದಿದ್ದಾರೆ.

ಚಿತ್ರರಂಗದಲ್ಲಿ 8 ವರ್ಷ ಪೂರೈಸಿದ ರಶ್ಮಿಕಾ ಮಂದಣ್ಣ; ಶ್ರೀವಲ್ಲಿ ಕೈಯಲ್ಲಿರುವ ಸಿನಿಮಾಗಳೆಷ್ಟು?
ಪುಷ್ಪ 2: ದಿ ರೂಲ್ ನಟಿ ರಶ್ಮಿಕಾ ಮಂದಣ್ಣ ಚಿತ್ರರಂಗದಲ್ಲಿ ಎಂಟು ವರ್ಷಗಳನ್ನು ಪೂರೈಸಿದ್ದು, ನಿರಂತರ ಪ್ರೀತಿ ಮತ್ತು ಬೆಂಬಲಕ್ಕಾಗಿ ಅಭಿಮಾನಿಗಳಿಗೆ ಮಂಗಳವಾರ ಧನ್ಯವಾದಗಳನ್ನು ಹೇಳಿದ್ದಾರೆ.

ಸ್ಯಾಂಡಲ್ವುಡ್ನಲ್ಲಿ ಲೈಂಗಿಕ ಕಿರುಕುಳ: ಮಹಿಳಾ ಕಲಾವಿದರೊಂದಿಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ
ಈ ಸಂಬಂಧ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ(ಕೆಎಫ್ಸಿಸಿ) ಮನವಿ ಮಾಡಿದ ನಂತರ ಈ ಸಭೆ ಕರೆಯಲಾಗಿದೆ.

ಮಾಧ್ಯಮಗಳು ಚಿತ್ರರಂಗದ ಬಗ್ಗೆ ಸಾರ್ವಜನಿಕ ಗ್ರಹಿಕೆಯ ದಾರಿ ತಪ್ಪಿಸುತ್ತಿವೆ: ಕೇಂದ್ರ ಸಚಿವ ಸುರೇಶ್ ಗೋಪಿ
ಸಿಪಿಐ(ಎಂ) ಶಾಸಕ ಎಂ ಮುಖೇಶ್ ಸೇರಿದಂತೆ ವಿವಿಧ ನಿರ್ದೇಶಕರು ಮತ್ತು ನಟರ ವಿರುದ್ಧ ಇತ್ತೀಚಿನ ಲೈಂಗಿಕ ಕಿರುಕುಳ ಮತ್ತು ನಿಂದನೆಯ ಆರೋಪಗಳ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.

ದರ್ಶನ್ ಗಾಗಿ ಪೂಜೆ ಆಗಿದ್ದರೆ ನಾನು ಬರುತ್ತಿರಲಿಲ್ಲ: ಹಿರಿಯ ನಟ ಜಗ್ಗೇಶ್
ಹಿರಿಯ ನಟ, ನವರಸ ನಾಯಕ ಜಗ್ಗೇಶ್ ಅವರು ಈ ಪೂಜೆಯಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದರು.

ನಟ ಶಿವರಾಜ್ ಕುಮಾರ್ ಚಿತ್ರರಂಗಕ್ಕೆ ಬಂದು 37 ವರ್ಷ: ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಹ್ಯಾಟ್ರಿಕ್ ಹೀರೋ
ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಬಣ್ಣಹಚ್ಚಿ ನಟಿಸಲು ಆರಂಭಿಸಿ ಇಂದಿಗೆ 37 ವರ್ಷವಾಗಿದೆ. ಸುದೀರ್ಘ ಪಯಣದಲ್ಲಿ 125 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

ಚಿತ್ರರಂಗದಲ್ಲಿ ಇರುವುದು ಸುಲಭವಲ್ಲ, ನಿಮ್ಮ ಪ್ರೀತಿಯೇ ನನಗೆ ಆಶೀರ್ವಾದ: ನಟಿ ನಯನತಾರಾ
ಲೇಡಿ ಸೂಪರ್ಸ್ಟಾರ್ ಎಂದೇ ಖ್ಯಾತಿ ಗಳಿಸಿರುವ ನಟಿ ನಯನತಾರಾ ಅವರು ಚಿತ್ರರಂಗದಲ್ಲಿ ಸುದೀರ್ಘ ಯಶಸ್ವಿ ಇನಿಂಗ್ಸ್ಗಾಗಿ ಪ್ರೇಕ್ಷಕರ ಪ್ರೀತಿಯಿಂದಾಗಿಯೇ ಇದು ಸಾಧ್ಯ ಎಂದಿದ್ದಾರೆ.

