ಸಿನಿಮಾ ಸುದ್ದಿಮೈಸೂರು: ವಿಷ್ಣುವರ್ಧನ್ ಸ್ಮಾರಕ ಸ್ಥಳದಲ್ಲಿ ಫಿಲ್ಮ್ ಇನ್ಸ್ ಸ್ಟಿಟ್ಯೂಟ್ ಸ್ಥಾಪನೆಗೆ ಚಿಂತನೆ
ಸಾಂಸ್ಕೃತಿಕ ನಗರಿ ಮೈಸೂರು ತನ್ನದೇ ಆದ ಫಿಲ್ಮ್ ಸಿಟಿ ಹೊಂದುವ ಅವಕಾಶದಿಂದ ವಂಚಿತವಾಗಿರುವ ಬೆನ್ನಲ್ಲೇ, ಸಾಹಸ ಸಿಂಹ ವಿಷ್ಣುವರ್ದನ್ ಸ್ಮಾರಕ ಸ್ಥಳದಲ್ಲಿ ಫಿಲ್ಮ್ ಇನ್ಸ್ ಸ್ಟಿಟ್ಯೂಟ್ ಸ್ಥಾಪಿಸಲು ಯೋಜನೆ ರೂಪಿಸಲಾಗುತ್ತಿದೆ.