film posters

33 ವರ್ಷಗಳ ನಂತರ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಮತ್ತೆ ಕಾಣಿಸಿಕೊಂಡ ಸಿನಿಮಾ ಪೋಸ್ಟರ್ಗಳು!
ಯಾವುದೇ ಒಂದು ಚಿತ್ರ ಬಿಡುಗಡೆಗೂ ಮುನ್ನ ಚಿತ್ರದ ಪೋಸ್ಟರ್ ಗಳನ್ನು ಪ್ರಮುಖ ಜಾಗಗಳ ರಸ್ತೆ ಪಕ್ಕದ ಗೋಡೆಗಳ ಮೇಲೆ ಅಂಟಿಸಲಾಗುತ್ತದೆ. ಈ ಮೂಲಕ ಜನರನ್ನು ಗಮನವನ್ನು ಸೆಳೆಯುವುದು ಚಿತ್ರತಂಡದ ಉದ್ದೇಶ. ದೇಶಾದ್ಯಂತ ಇಂತಹ ಸಿನಿಮಾ ಪೋಸ್ಟರ್ ಗಳನ್ನು ಕಾಣಬಹುದು. ಆದರೆ ಇದು ಶ್ರೀನಗರಕ್ಕೆ ಹೊಸದಾಗಿದೆ.

ಅನಧಿಕೃತವಾಗಿ ಸಿನೆಮಾ ಪೋಸ್ಟರ್ ಅಂಟಿಸಬೇಡಿ
ನಗರದಲ್ಲಿ ಅನಧಿಕೃತವಾಗಿ ಚಲನಚಿತ್ರ ಪೋಸ್ಟರ್ ಮತ್ತು ಬ್ಯಾನರ್ಗಳನ್ನು ಅಳವಡಿಸದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘದವರಲ್ಲಿ ಬಿಬಿಎಂಪಿ ಆಯುಕ್ತ ಜಿ.ಕುಮಾರನಾಯಕ್ ಮನವಿ ಮಾಡಿದ್ದಾರೆ...

