ಸಿನಿಮಾ ಸುದ್ದಿರಕ್ಷಿತ್ ಶೆಟ್ಟಿ- ರುಕ್ಮಿಣಿ ವಸಂತ್ ಅಭಿನಯದ ಸಪ್ತ ಸಾಗರದಾಚೆ ಎಲ್ಲೋ ತೆಲುಗು ಆವೃತ್ತಿ ಬಿಡುಗಡೆಗೆ ದಿನಾಂಕ ನಿಗದಿ!
ಕಳೆದ ಕೆಲ ವಾರಗಳ ಹಿಂದೆ ಬಿಡುಗಡೆಯಾದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರವು ಸಿನಿಪ್ರೇಕ್ಷಕರಿಂದ ಪಾಸಿಟಿವ್ ಪ್ರತಿಕ್ರಿಯೆ ಜತೆಗೆ ಉತ್ತಮ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಚಿತ್ರವು ಇದೀಗ ತೆಲುಗಿನಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಈ ಮಾಹಿತಿ ಅಧಿಕೃತವಾಗಿ ಪ್ರಕಟಗೊಂಡಿದೆ.