Film theatre

ಬೆಂಗಳೂರು: ಸಿನಿಮಾ ಪ್ರದರ್ಶನ ವೇಳೆ ಥಿಯೇಟರ್ನಲ್ಲಿ ಮೇಲ್ಛಾವಣಿ ಕುಸಿತ; ಮೂವರಿಗೆ ಗಾಯ; Video
ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ಸಂದರ್ಭದಲ್ಲೇ ಚಿತ್ರಮಂದಿರದೊಳಗಿನ ಮೇಲ್ಛಾವಣಿಯ ಭಾಗವೊಂದು ಕುಸಿದು ಬಿದ್ದಿದೆ. ಘಟನೆಯಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ಬಳ್ಳಾರಿ: ವಸತಿ ಶಾಲೆಯ 226 ವಿದ್ಯಾರ್ಥಿನಿಯರಿಗೆ ಈಗ ಹಳೆಯ ಚಿತ್ರಮಂದಿರವೇ ಪಾಠಶಾಲೆ
ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿ ಒಂದು ಕಾಲದ ಚಿತ್ರಮಂದಿರ ಇದೀಗ ಬಾಲಕಿಯರ ಸರ್ಕಾರಿ ವಸತಿ ಶಾಲೆಯಾಗಿ ಮಾರ್ಪಟ್ಟಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೂರು ವರ್ಷಗಳ ಹಿಂದೆ 6 ರಿಂದ 10 ನೇ ತರಗತಿಯ ವಸತಿ ಶಾಲೆಯನ್ನು ಪ್ರಾರಂಭಿಸಿದೆ. ವಸತಿ ಶಾಲೆಯಲ್ಲಿ 226 ಬಾಲಕಿಯರಿದ್ದಾರೆ.

