Film

ರಾಜಕಾರಣ ನನಗೆ ಗೊತ್ತಿಲ್ಲ, ರಾಜಕೀಯಕ್ಕೆ ನಾನು ಹೋಗುವುದಿಲ್ಲ: ನಟ ಡಾಲಿ ಧನಂಜಯ್
ಸಿನಿಮಾ ಸುದ್ದಿ

ರಾಜಕಾರಣ ನನಗೆ ಗೊತ್ತಿಲ್ಲ, ರಾಜಕೀಯಕ್ಕೆ ನಾನು ಹೋಗುವುದಿಲ್ಲ: ನಟ ಡಾಲಿ ಧನಂಜಯ್

ನಟ ಡಾಲಿ ಧನಂಜಯ್ ಕಾಂಗ್ರೆಸ್ ಪಕ್ಷ ಮೂಲಕ ರಾಜಕೀಯ ಪ್ರವೇಶಿಸುತ್ತಾರೆ, ಮೈಸೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧಿಸುತ್ತಾರೆ ಎಂದು ಸುದ್ದಿಯಾಗಿತ್ತು.

ಸಲ್ಮಾನ್ ಖಾನ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆಯೇ ನಿರ್ದೇಶಕ ಪ್ರೇಮ್?
ಸಿನಿಮಾ ಸುದ್ದಿ

ಸಲ್ಮಾನ್ ಖಾನ್ ಗೆ ಆಕ್ಷನ್ ಕಟ್ ಹೇಳಲಿದ್ದಾರೆಯೇ ನಿರ್ದೇಶಕ ಪ್ರೇಮ್?

ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಗೆ ಜೋಗಿ ಚಿತ್ರ ಖ್ಯಾತಿಯ ನಿರ್ದೇಶಕ ಪ್ರೇಮ್ ಆಕ್ಷನ್ ಕಟ್ ಹೇಳಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಈ ಮೂಲಕ ನಿರ್ದೇಶಕ ಪ್ರೇಮ್ ಬಾಲಿವುಡ್ ಗೆ ಪದಾರ್ಪಣೆ ಮಾಡಲಿದ್ದಾರೆ.

ಕಿಚ್ಚನಿಗೆ ಜೋಡಿಯಾದ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ
ಸಿನಿಮಾ ಸುದ್ದಿ

ಕಿಚ್ಚನಿಗೆ ಜೋಡಿಯಾದ ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ

ಕೆಜಿಎಫ್‌ ಚಾಪ್ಟರ್‌ 1 ಹಾಗೂ ಚಾಪ್ಟರ್‌ 2  ಸಿನಿಮಾದ ರೀನಾ ಪಾತ್ರದಿಂದ ಮನೆಮಾತಾದ ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ದೊಡ್ಡ ಅವಕಾಶ ಸಿಕ್ಕಿದೆ. ಕಿಚ್ಚ ಸುದೀಪ್‌ ಅವರಿಗೆ ನಾಯಕಿಯಾಗುತ್ತಿದ್ದಾರೆ.

ಅಮೀರ್ ಖಾನ್ ಮುಂದಿನ ಚಿತ್ರದ ಹೆಸರು 'ಸಿತಾರೆ ಜಮೀನ್ ಪರ್'!
ಬಾಲಿವುಡ್

ಅಮೀರ್ ಖಾನ್ ಮುಂದಿನ ಚಿತ್ರದ ಹೆಸರು 'ಸಿತಾರೆ ಜಮೀನ್ ಪರ್'!

ಅಮೀರ್ ಖಾನ್ ಅಭಿನಯದ 2007 ರಲ್ಲಿ ಬಿಡುಗಡೆಯಾಗಿ ಯಶಸ್ಸು ಪಡೆದ ಚಿತ್ರ 'ತಾರೆ ಜಮೀನ್ ಪರ್', ತಮ್ಮ ಭಾವನಾತ್ಮಕ ನಟನೆ ಮತ್ತು ಚೊಚ್ಚಲ ನಿರ್ದೇಶನದ ಚಿತ್ರವದು. ಅದು ಚಿತ್ರಪ್ರೇಮಿಗಳಲ್ಲಿ ಸಾಕಷ್ಟು ಪ್ರಭಾವ ಬೀರಿತ್ತು, ಈಗಲೂ ಆ ಚಿತ್ರವನ್ನು ನೋಡುವವರಿದ್ದಾರೆ.

ಸಿನಿಮಾ ಕ್ಷೇತ್ರದಲ್ಲೂ ಇದೆ ಭ್ರಷ್ಟಾಚಾರ, ಮಾರ್ಕ್‌ ಆಂಟೋನಿ ಸಿಬಿಎಫ್‌ಸಿ ಸರ್ಟಿಫಿಕೇಟ್‌ಗೆ 6.5 ಲಕ್ಷ ಲಂಚ ಕೇಳಿದ್ದರು; ನಟ ವಿಶಾಲ್‌ ಗಂಭೀರ ಆರೋಪ
ಸಿನಿಮಾ ಸುದ್ದಿ

ಸಿನಿಮಾ ಕ್ಷೇತ್ರದಲ್ಲೂ ಇದೆ ಭ್ರಷ್ಟಾಚಾರ, ಮಾರ್ಕ್‌ ಆಂಟೋನಿ ಸಿಬಿಎಫ್‌ಸಿ ಸರ್ಟಿಫಿಕೇಟ್‌ಗೆ 6.5 ಲಕ್ಷ ಲಂಚ ಕೇಳಿದ್ದರು; ನಟ ವಿಶಾಲ್‌ ಗಂಭೀರ ಆರೋಪ

ಸೆಂಟ್ರಲ್‌ ಬೋರ್ಡ್‌ ಆಫ್‌ ಫಿಲ್ಮ್‌ ಸರ್ಟಿಫಿಕೇಷನ್‌ನಿಂದ ಸರ್ಟಿಫಿಕೇಷನ್‌ ಪಡೆಯುವ ಸಲುವಾಗಿ ನಾನು 6.5 ಲಕ್ಷ ರೂಪಾಯಿ ಪಾವತಿಸಬೇಕಾಯಿತು ಎಂದು ಮಾರ್ಕ್‌ ಆಂಟೋನಿ ನಟ ವಿಶಾಲ್‌ ಅವರು ಗಂಭೀರ ಆರೋಪ ಮಾಡಿದ್ದಾರೆ.

ಪುಣೆ: ಹಿರಿಯ ನಟ ರವೀಂದ್ರ ಮಹಾಜನಿ ಮೃತದೇಹ ಅಪಾರ್ಟ್ ಮೆಂಟ್ ನಲ್ಲಿ ಪತ್ತೆ
ಸಿನಿಮಾ ಸುದ್ದಿ

ಪುಣೆ: ಹಿರಿಯ ನಟ ರವೀಂದ್ರ ಮಹಾಜನಿ ಮೃತದೇಹ ಅಪಾರ್ಟ್ ಮೆಂಟ್ ನಲ್ಲಿ ಪತ್ತೆ

ಹಿರಿಯ ನಟ ರವೀಂದ್ರ ಮಹಾಜನಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿದೆ. ತಲೆಗೌನ್ ನಲ್ಲಿರುವ ತಮ್ಮ ನಿವಾಸದಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಿಚ್ಚ ಸುದೀಪ್ ನಿವಾಸ ಮುಂದೆ ಧರಣಿ ನಡೆಸುವುದಾಗಿ ನಿರ್ಮಾಪಕ ಕೆಸಿಎನ್ ಕುಮಾರ್ ಎಚ್ಚರಿಕೆ!
ಸಿನಿಮಾ ಸುದ್ದಿ

ಕಿಚ್ಚ ಸುದೀಪ್ ನಿವಾಸ ಮುಂದೆ ಧರಣಿ ನಡೆಸುವುದಾಗಿ ನಿರ್ಮಾಪಕ ಕೆಸಿಎನ್ ಕುಮಾರ್ ಎಚ್ಚರಿಕೆ!

ಅಭಿನಯ ಚಕ್ರವರ್ತಿ, ಮಾಣಿಕ್ಯ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ಕಿಚ್ಚ ಸುದೀಪ್ ತಮಗೆ ಕೊಟ್ಟಿರುವ ಮಾತನ್ನು ಈಡೇರಿಸದಿದ್ದರೆ ಅವರ ಮನೆ ಮುಂದೆ ಧರಣಿ ನಡೆಸುವುದಾಗಿ ಸ್ಯಾಂಡಲ್ ವುಡ್ ನಿರ್ಮಾಪಕ ಕೆಸಿಎನ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. 

ಕಿಚ್ಚನ 46ನೇ ಚಿತ್ರಕ್ಕೆ ತೆರೆಮರೆಯಲ್ಲಿ ಭರ್ಜರಿ ತಯಾರಿ: ತಮಿಳಿನ ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ನಿರ್ದೇಶನ?
ಸಿನಿಮಾ ಸುದ್ದಿ

ಕಿಚ್ಚನ 46ನೇ ಚಿತ್ರಕ್ಕೆ ತೆರೆಮರೆಯಲ್ಲಿ ಭರ್ಜರಿ ತಯಾರಿ: ತಮಿಳಿನ ಸ್ಟಾರ್ ಮ್ಯೂಸಿಕ್ ಡೈರೆಕ್ಟರ್ ನಿರ್ದೇಶನ?

ಕಿಚ್ಚ ಸುದೀಪ್ ಅವರು 46ನೇ ಚಿತ್ರವನ್ನು ತಮಿಳು ನಿರ್ಮಾಪಕ ಕಲೈಪ್ಪುಲಿ ತನು ನಿರ್ಮಿಸುತ್ತಾರೆ ಎಂದು ಈ ಹಿಂದೆ ಸುದ್ದಿಯಾಗಿತ್ತು. ಅದರ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಿದ್ದು, ಕನ್ನಡ ಮತ್ತು ತಮಿಳಿನಲ್ಲಿ ತಯಾರಾಗುವ ಚಿತ್ರವನ್ನು ಚೊಚ್ಚಲ ನಿರ್ದೇಶಕ ವಿಜಯ್ ಕಾರ್ತಿಕೇಯನ್ ನಿರ್ದೇಶಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. 

'ಸಪ್ತ ಸಾಗರದಾಚೆ ಎಲ್ಲೋ' 2 ಪಾರ್ಟ್ ಗಳಲ್ಲಿ ಬಿಡುಗಡೆ, ಜೂನ್ 15ಕ್ಕೆ ದಿನಾಂಕ ಪ್ರಕಟ: ಬರ್ತ್ ಡೇ ಬಾಯ್ ರಕ್ಷಿತ್ ಶೆಟ್ಟಿ
ಸಿನಿಮಾ ಸುದ್ದಿ

'ಸಪ್ತ ಸಾಗರದಾಚೆ ಎಲ್ಲೋ' 2 ಪಾರ್ಟ್ ಗಳಲ್ಲಿ ಬಿಡುಗಡೆ, ಜೂನ್ 15ಕ್ಕೆ ದಿನಾಂಕ ಪ್ರಕಟ: ಬರ್ತ್ ಡೇ ಬಾಯ್ ರಕ್ಷಿತ್ ಶೆಟ್ಟಿ

ಸ್ಯಾಂಡಲ್​ವುಡ್ ಸಿಂಪಲ್ ಸ್ಟಾರ್​ ರಕ್ಷಿತ್ ಶೆಟ್ಟಿಯವರಿಗೆ ಇಂದು ಜೂನ್ 6 ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ ಸಪ್ತ ಸಾಗರದಾಚೆ ಎಲ್ಲೋ(SSE)(Sapta Sagaradaache Ello Movie) 2 ಪಾರ್ಟ್​ಗಳಲ್ಲಿ ಜನರ ಮುಂದೆ ಬರಲಿದೆ ಎಂದು ಸ್ವತಃ ರಕ್ಷಿತ್ ಶೆಟ್ಟಿ ಮತ್ತು ಚಿತ್ರತಂಡ ಘೋಷಿಸಿದೆ