Film

ಕಿಚ್ಚನ ಕಡೆಯಿಂದ ಅಭಿಮಾನಿಗಳಿಗೆ ಬಿಗ್ ಸಪ್ರೈಸ್: ಒಂದಲ್ಲ, ಎರಡಲ್ಲ, ಮೂರು ಸಿನಿಮಾಗಳನ್ನು ಒಪ್ಪಿಕೊಂಡ ಸುದೀಪ್
ವಿಕ್ರಾಂತ್ ರೋಣ ನಂತರ ಕಿಚ್ಚ ಸುದೀಪ್ ಅವರ 46ನೇ ಚಿತ್ರ ಯಾವುದು, ಯಾಕೆ ನೆಚ್ಚಿನ ನಟ ಅಪ್ ಡೇಟ್ ಕೊಡುತ್ತಿಲ್ಲ ಎಂದು ಅವರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಅದಕ್ಕೀಗ ಸ್ವತಃ ಅಭಿನಯ ಚಕ್ರವರ್ತಿ ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಸಿಕೊಳ್ಳುವ ಸ್ವತಃ ಕಿಚ್ಚ ಸುದೀಪ್ ಉತ್ತರ ನೀಡಿದ್ದಾರೆ.

“ಮೈಂಡ್ ಲೆಸ್ “ನನ್ನ ಪದವಲ್ಲ, ಪ್ರೇಕ್ಷಕನಾಗಿ ಎಲ್ಲರಿಗೂ ಇರುವಂತೆ ಅಭಿರುಚಿ, ಆಯ್ಕೆಯ ಸ್ವಾತಂತ್ರ್ಯ ನನ್ನದು: ನಟ ಕಿಶೋರ್
ಖ್ಯಾತ ನಟ ಕಿಶೋರ್ ಅವರು ‘ಕೆಜಿಎಫ್’ ಸಿನಿಮಾ (KGF Movie) ಕುರಿತು ಇತ್ತೀಚೆಗೆ ನೀಡಿದ ಹೇಳಿಕೆ ಸಾಕಷ್ಟು ಸುದ್ದಿಯಾಗಿತ್ತು. ಅದೊಂದು ಮೈಂಡ್ ಲೆಸ್ ಚಿತ್ರ, ನನ್ನ ಅಭಿರುಚಿಗೆ ತಕ್ಕನಾದ ಚಿತ್ರವಲ್ಲ ಎಂದು ಹೇಳಿದ್ದರು ಎಂದೆಲ್ಲ ಸುದ್ದಿಯಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆಗಿತ್ತು.

ಬಹುಭಾಷಾ ಆಕ್ಷನ್ ಥ್ರಿಲ್ಲರ್‌ಗಾಗಿ ಒಂದಾಗಿದ್ದಾರೆ ಅಕ್ಷಿತ್ ಶಶಿಕುಮಾರ್ ಮತ್ತು ಸತೀಶ್ ಮಲೆಂಪಟಿ
ಕಿರುಚಿತ್ರಗಳು ಮತ್ತು ಜಾಹೀರಾತುಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಸತೀಶ್ ಮಲೆಂಪಟಿ ಅವರು ಬಹುಭಾಷಾ ಆಕ್ಷನ್ ಥ್ರಿಲ್ಲರ್‌ನೊಂದಿಗೆ ನಿರ್ದೇಶಕರಾಗಿ ಪದಾರ್ಪಣೆ ಮಾಡಲಿದ್ದು, ಅಕ್ಷಿತ್ ಶಶಿಕುಮಾರ್ ನಾಯಕನಾಗಿ ನಟಿಸಿದ್ದಾರೆ.

Anushka48: ಚೆಫ್ ರೂಪದಲ್ಲಿ ಅನುಷ್ಕಾ ಶೆಟ್ಟಿ, ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಸಿಹಿ ಸುದ್ದಿ!
ನಟಿ ಅನುಷ್ಕಾ ಶೆಟ್ಟಿ ಅವರ ಮುಂಬರುವ ಚಿತ್ರದ ತಾತ್ಕಾಲಿಕವಾಗಿ ಅನುಷ್ಕಾ48 ಎಂದು ಹೆಸರಿಟ್ಟಿರುವ ಸಿನಿಮಾದಲ್ಲಿನ ಪಾತ್ರದ ಪೋಸ್ಟರ್ ಅನ್ನು ನಟಿಯ ಹುಟ್ಟುಹಬ್ಬದ ಸಂದರ್ಭಕ್ಕಾಗಿ ಚಿತ್ರತಂಡ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದೆ.

ಬೆಲ್ ಬಾಟಂ ಚಿತ್ರದ ಕಥೆ ಬರೆದಿದ್ದ ಟಿ.ಕೆ.ದಯಾನಂದ ನಿರ್ದೇಶನದ 2ನೇ ಚಿತ್ರ 80ರ ದಶಕದ ನೈಜ ಮಾಫಿಯಾ ಕಥೆ
ದಯಾನಂದ್ ಈಗ ತಮ್ಮ ಎರಡನೇ ಚಿತ್ರದ ನಿರ್ದೇಶನದತ್ತ ಮರಳಲಿದ್ದಾರೆ. ನಿರ್ದೇಶಕರ ಮುಂದಿನ ಸಿನಿಮಾದಲ್ಲಿ ಹೆಚ್ಚಿನ ಪ್ರಮಾಣದ ಹಿಂಸಾಚಾರ ಇರುತ್ತದೆ ಮತ್ತು 1988 ರಲ್ಲಿ ಕೇರಳ ಮತ್ತು ಕರ್ನಾಟಕದ ಗಡಿಯ ನಡುವಿನ ಪಟ್ಟಣದಲ್ಲಿ ನಡೆದ ನೈಜ ಘಟನೆಯ ಮೇಲೆ ಚಿತ್ರ ಬೆಳಕು ಚೆಲ್ಲಲಿದೆ.

'ಹೊಸ ವೃತ್ತಿಗೆ ಸೇರುವ ಸಾಮರ್ಥ್ಯವಿಲ್ಲ, ರಾಜಕೀಯಕ್ಕೆ ಸೇರುವುದಿಲ್ಲ, ಕಲಾವಿದೆಯಾಗಿ ಮುಂದುವರಿಕೆ: ಕಂಗನಾ ರಾನಾವತ್
ನಟಿ ಕಂಗನಾ ರಣಾವತ್ ಅವರು ರಾಜಕೀಯದಲ್ಲಿ ತೀವ್ರ ಆಸಕ್ತಿ ಹೊಂದಿದ್ದರೂ ವೃತ್ತಿಪರವಾಗಿ ಸಕ್ರಿಯವಾಗಿ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಯೋಜನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಟಿ, ಸಂಸದೆ ಸುಮಲತಾ ಅಂಬರೀಷ್ ಹುಟ್ಟುಹಬ್ಬ: ಪುತ್ರ ಅಭಿಷೇಕ್ ನ ಮುಂದಿನ ಚಿತ್ರದ ಪೋಸ್ಟರ್ ಬಿಡುಗಡೆ
ಬಹುಭಾಷಾ ನಟಿ, ಸಂಸದೆ ಸುಮಲತಾ ಅಂಬರೀಶ್ ಇಂದು ಶನಿವಾರ ತಮ್ಮ 59ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರ ಪುತ್ರ ಅಭಿಷೇಕ್ ನ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದ್ದು ಡಬಲ್ ಸಂಭ್ರಮ ನೀಡಿದೆ.

ನಾನು ಎಲ್ಲಾ ಸಮಯದಲ್ಲೂ ಹೋರಾಡಿಕೊಂಡೇ ಮುನ್ನಡೆದಿದ್ದೇನೆ: ನಟಿ ಅದಿತಿ ಪ್ರಭುದೇವ
ಇಲ್ಲಿಯವರೆಗೂ ತನ್ನ ವೃತ್ತಿ ಜೀವನದಲ್ಲಿ ವಿಭಿನ್ನ ದಾರಿ ಆಯ್ದುಕೊಂಡಿರುವ ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವಾ, ಮಹಿಳಾ ಕೇಂದ್ರಿತ ಪಾತ್ರಗಳನ್ನು ನಿರ್ವಹಿಸುವುದರೊಂದಿಗೆ ಎಂಜಾಯ್ ಮಾಡುತ್ತಿದ್ದಾರೆ ಮತ್ತು ಕಥೆ ಆಧಾರಿತ ಚಿತ್ರವನ್ನು ಬಯಸುತ್ತಿದ್ದಾರೆ.

ಇನ್ಶೂರೆನ್ಸ್ ಹಣಕ್ಕಾಗಿ ತನ್ನ ಸಾವಿನ ನಾಟಕವಾಡಿದ ಮೋಸ್ಟ್ ವಾಂಟೆಡ್ ಕ್ರಿಮಿನಲ್ 'ಕುರುಪ್' ಸಿನಿಮಾ ಟ್ರೇಲರ್ ಬಿಡುಗಡೆ: ಮಿಂಚಿದ ದುಲ್ಖರ್ ಸಲ್ಮಾನ್
80ರ ದಶಕದಲ್ಲಿ ಇನ್ಶೂರೆನ್ಸ್ ಹಣಕ್ಕಾಗಿ ತನ್ನನ್ನೇ ಹೋಲುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿ ತನ್ನ ಸಾವಿನ ನಾಟಕವನ್ನು ಸೃಷ್ಟಿಸಿ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನ್ನಿಸಿದ ಭೂಪ ಸುಕುಮಾರ ಕುರುಪ್.

