Film

'ಮದಗಜ' ಚಿತ್ರದ ಶೂಟಿಂಗ್ ಗೆ ಹೋಗಲು ತುದಿಗಾಲಲ್ಲಿ ನಿಂತಿದ್ದೇನೆ: ಶ್ರೀಮುರಳಿ
ರೋರಿಂಗ್ ಸ್ಟಾರ್ ಮುರಳಿ ಸಿನಿಮಾ ಕ್ಷೇತ್ರಕ್ಕೆ ಬಂದು 17 ವರ್ಷವಾಗಿದೆ. 2003ರ ಆಗಸ್ಟ್ 15ರಂದು ತೆರೆಕಂಡ ಚಂದ್ರ ಕೋರಿ ಚಿತ್ರದ ಮೂಲಕ ಶ್ರೀಮುರಳಿ ಬೆಳ್ಳಿ ತೆರೆಗೆ ಬಂದರು. ಚಿತ್ರ ಹಿಟ್ ಆಗಿ ಶ್ರೀಮುರಳಿ ನಾಯಕನಾಗಿ ಗುರುತಿಸಿಕೊಂಡರು. ನಂತರ ಕಂಠಿ ಸೇರಿದಂತೆ ಇದುವರೆಗೆ 24 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ಆಗಸ್ಟ್ 23ಕ್ಕೆ ರಚಿತಾರಾಮ್-ಧನಂಜಯ್ ಅಭಿನಯದ ಚಿತ್ರದ ಶೀರ್ಷಿಕೆ ಬಿಡುಗಡೆ
ಧನಂಜಯ್ ಮತ್ತು ರಚಿತಾ ರಾಮ್ ಅಭಿನಯದ ಮುಂಬರುವ ಚಿತ್ರದ ಫಸ್ಟ್ ಲುಕ್ ಮತ್ತು ಶೀರ್ಷಿಕೆ ಧನಂಜಯ್ ಅವರ ಹುಟ್ಟುಹಬ್ಬ ದಿನವಾದ ಆಗಸ್ಟ್ 23ರಂದು ಬಿಡುಗಡೆಯಾಗಲಿದೆ.

ಡ್ಯಾನ್ಸರ್ ಪಾತ್ರದ ಮೂಲಕ ಬೆಳ್ಳಿತೆರೆಗೆ ನಿರಂಜನ್ ಸುಧೀಂದ್ರ ಪಾದಾರ್ಪಣೆ
ರಮೇಶ್ ವೆಂಕಟೇಶ್ ಬಾಬು ನಿರ್ದೇಶನದ ಚಿತ್ರ ಉಪೇಂದ್ರ ಅವರ ನಿರ್ದೇಶನದ ಎ, ಉಪೇಂದ್ರ, ಸೂಪರ್ ಅಥವಾ ಉಪ್ಪಿ 2 ಚಿತ್ರಗಳ ಶೀರ್ಷಿಕೆಯನ್ನೇ ಹೊಂದಿರಲಿದ್ದು ಈ ಬಗ್ಗೆ ನಾಡಿದ್ದು ಶುಕ್ರವಾರ ಅಧಿಕೃತ ಪ್ರಕಟಣೆ ಹೊರಬೀಳಲಿದೆ.

'ನನ್ನ ಬಗ್ಗೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಯಿತು, ಇದರಿಂದ ಅವಕಾಶ ಸಿಗುತ್ತಿರಲಿಲ್ಲ': ರಘು ದೀಕ್ಷಿತ್
ಬಾಲಿವುಡ್ ನಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುವ ಒಂದು ಗುಂಪು ಇದೆ, ಅದರಿಂದಾಗಿ ನನಗೆ ಅಲ್ಲಿ ಪ್ರಾಜೆಕ್ಟ್ ಗಳು ಕೈ ತಪ್ಪಿ ಹೋಗುತ್ತಿವೆ ಎಂದು ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಆರೋಪ ಮಾಡಿದ ನಂತರ ಕನ್ನಡ ಸಂಗೀತ ನಿರ್ದೇಶಕ,ಗಾಯಕ ರಘು ದೀಕ್ಷಿತ್ ಕೂಡ ಅಂತಹದ್ದೇ ಅನುಭವ ತಮಗೂ ಆಗಿದೆ ಎಂದಿದ್ದಾರೆ.

10 ವರ್ಷಗಳಲ್ಲಿ ಸೋಲು-ಗೆಲುವು ಎರಡನ್ನೂ ಗೌರವಿಸಿ ಇಂದು ಅನುಭವ ಗಳಿಸಿದ್ದೇನೆ: ರಕ್ಷಿತ್ ಶೆಟ್ಟಿ
ಹತ್ತು ವರ್ಷಗಳ ಹಿಂದೆ ಸ್ಯಾಂಡಲ್ ವುಡ್ ನಲ್ಲಿ ಭರವಸೆಯ ನಾಯಕ ನಟನ ಉದಯವಾಗಿತ್ತು. ಸಿಂಪಲ್ ಸ್ಟಾರ್ ಆಗಿ ಪ್ರಸಿದ್ಧಿಯಾದರು. ಅದಾಗಿ ಹತ್ತು ವರ್ಷ ಕಳೆದಿದೆ, ಈ ಸಂದರ್ಭದಲ್ಲಿ ದಾಟಿಬಂದ ದಿನಗಳನ್ನು ಹಿಂತಿರುಗಿ ನೋಡುತ್ತಾ ಅಭಿಮಾನಿಗಳಿಗೆ ಧನ್ಯವಾದ ಹೇಳುತ್ತಾರೆ ಅವರೇ ರಕ್ಷಿತ್ ಶೆಟ್ಟಿ.

ಲಡಾಕ್ ನ ಗಲ್ವಾನ್ ಸಂಘರ್ಷವನ್ನು ತೆರೆ ಮೇಲೆ ತರಲಿದ್ದಾರೆ ನಟ ಅಜಯ್ ದೇವಗನ್
ಕಳೆದ ಜೂನ್ 15ರಂದು ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ನಡೆದ ಸಂಘರ್ಷ, ಅದರಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದು ದೇಶದ ಚರಿತ್ರೆಯಲ್ಲಿ ದಾಖಲಾಗಿದೆ.

'ಮುತ್ತಪ್ಪ ರೈ' ಜೀವನ ಕಥೆ ಬೆಳ್ಳಿತೆರೆ ಮೇಲೆ ಬರಲಿದೆಯೇ?
ಮಾಜಿ ಡಾನ್ ಮುತ್ತಪ್ಪ ರೈ ಜೀವನ ಕಥೆಯಾಧಾರಿತ ಚಿತ್ರ ಅವರ ಸಾವಿನ ಬಳಿಕವಾದರೂ ತಯಾರಾಗಲಿದೆಯೇ?ಮುತ್ತಪ್ಪ ರೈ ಜೀವನ ಕುರಿತ ಚಿತ್ರವನ್ನು ರೈ ಎಂಬ ಶೀರ್ಷಿಕೆಯೊಂದಿಗೆ ದ ಗ್ರೇಟರ್ ಗ್ಯಾಂಗ್ ಸ್ಟರ್ ಎವರ್ ಎಂಬ ಟ್ಯಾಗ್ ಲೈನ್ ನೊಂದಿಗೆ ನಿರ್ಮಾಪಕ ಸಿ ಆರ್ ಮನೋಹರ್ 2016ರಲ್ಲಿ ಘೋಷಣೆ ಮಾಡಿದ್ದರು.

ಲಾಕ್ ಡೌನ್ ಮಧ್ಯೆ ನಗುವಿನ ಬುಗ್ಗೆ ಉಕ್ಕಿಸುವ ಚಿತ್ರದ ತಯಾರಿಯಲ್ಲಿ ನಿರ್ದೇಶಕ ಗುರುಪ್ರಸಾದ್!
ಮಠ, ಎದ್ದೇಳು ಮಂಜನಾಥದಂತಹ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಗುರುಪ್ರಸಾದ್ ಲಾಕ್ ಡೌನ್ ಮಧ್ಯೆ ಹಾಸ್ಯದ ಮೂಲಕ ನಗುವಿನ ಬುಗ್ಗೆ ಉಕ್ಕಿಸುವ ಕಥೆಯೊಂದನ್ನು ಪೂರ್ಣಗೊಳಿಸಿದ್ದು, ನಿರ್ಮಾಪಕರೊಂದಿಗೆ ಒಪ್ಪಂದಕ್ಕೆ ಎದುರು ನೋಡುತ್ತಿದ್ದಾರೆ

ಮೊಬೈಲ್ ಟಾರ್ಚ್ ಲೈಟ್ ನಲ್ಲಿ 'ಧೂಮ' ಚಿತ್ರ ಸೆರೆಹಿಡಿದ ನಿರ್ದೇಶಕ ವೆಸ್ಲಿ ಬ್ರೌನ್
ಇಡೀ ಚಿತ್ರವನ್ನು ಮೊಬೈಲ್ ಟಾರ್ಚ್ ಲೈಟ್ ನಲ್ಲಿ ಸೆರೆಹಿಡಿದು ವಿಶೇಷ ಸಾಧನೆ ಮಾಡಿದ್ದಾರೆ ಧೂಮ-ದ ಕಿಲ್ಲರ್ ನಿರ್ದೇಶಕ ವೆಸ್ಲಿ ಬ್ರೌನ್.

