ಏರ್ ಇಂಡಿಯಾ ವಿಮಾನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿನಗರದ ವೈದ್ಯಕೀಯ ಕಾಲೇಜಿನ ಆವರಣಕ್ಕೆ ಅಪ್ಪಳಿಸಿತ್ತು.