ಸಿನಿಮಾ ಸುದ್ದಿಚಲನಚಿತ್ರದ ಪೋಷಕ ಕಲಾವಿದರಿಗೆ ಆಲೆಯನ್ಸ್ ವಿವಿಯಿಂದ ಆರ್ಥಿಕ ನೆರವು : ಡಿಸಿಎಂ ಅಶ್ವತ್ಥ್ ನಾರಾಯಣ್
ಕೋವಿಡ್-19 ಕಾರಣದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವ ಕನ್ನಡ ಚಿತ್ರ ರಂಗದ 40 ಪೋಷಕ ಕಲಾವಿದರಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಅಲಿಯನ್ಸ್ ವಿಶ್ವವಿದ್ಯಾಲಯ ವತಿಯಿಂದ ಆರ್ಥಿಕ ನೆರವು ಕೊಡಿಸಿದ್ದಾರೆ.