ಚಲಿಸುತ್ತಿದ್ದ ಕಾರಿಗೆ ಮತ್ತೊಂದು ಕಾರಿನಿಂದ ಡಿಕ್ಕಿ ಹೊಡೆದು ಬಳಿಕ ವ್ಯಕ್ತಿಯನ್ನು ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ಸಿರಸಗಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ.