ರಾಜಕೀಯಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ, ಹಳ್ಳಿ ಭಾಷೆಯಲ್ಲಿ ಉತ್ತರ ನೀಡಿದ್ದೇನೆ: ನಟ್ಟು- ಬೋಲ್ಟ್ ಹೇಳಿಕೆಗೆ ಡಿಕೆಶಿ ಸಮರ್ಥನೆ
ನನಗೆ ಬಣ್ಣ ಕಟ್ಟಿ ಮಾತನಾಡಲು ಬರುವುದಿಲ್ಲ. ನೇರವಾಗಿ ನನ್ನ ಹಳ್ಳಿ ಭಾಷಣೆಯಲ್ಲಿ ಉತ್ತರ ನೀಡಿದ್ದೇನೆ. ನಾನು ಅವರಿಗೆಲ್ಲ ಎಷ್ಟು ಸಹಾಯ ಮಾಡಿದ್ದೇನೆ ಎನ್ನುವುದು ನನಗೆ, ಸಹಾಯ ಪಡೆದವರಿಗೆ ಗೊತ್ತಿದೆ. ನಾನು ಅವರಿಗೆ ರಾಜ್ಯದ ಹಿತಕ್ಕಾಗಿ ಹೇಳಿದ್ದೇನೆ. ನೆಲ, ಜಲ, ಭಾಷೆ ಉಳಿಯಬೇಕು.