ದೇಶರಾಷ್ಟ್ರಪತಿ ಚುನಾವಣೆಗೂ ಮುನ್ನ ಯಶವಂತ್ ಸಿನ್ಹಾ ಕೊನೆಯ ಮನವಿ ಏನು?
ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ನಾಳಿನ ಚುನಾವಣೆಯಲ್ಲಿ ತಮಗೆ ಮತ ನೀಡುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಭಾನುವಾರ ಅಂತಿಮ ಮನವಿ ಮಾಡಿದರ. ಅವರು ಎನ್ಡಿಎಯ ದ್ರೌಪದಿ ಮುರ್ಮು ವಿರುದ್ಧ ಸ್ಪರ್ಧಿಸಿದ್ದಾರೆ.