ರಾಜ್ಯವಿಧಾನಸಭಾ ಚುನಾವಣೆಗೆ ಸಿದ್ಧತೆ: ರಾಜ್ಯದ 221 ಕ್ಷೇತ್ರಗಳಲ್ಲಿ 5.05 ಕೋಟಿ ಮತದಾರರಿದ್ದಾರೆ; ಅಂತಿಮ ಮತದಾರರ ಪಟ್ಟಿ ಪ್ರಕಟ
ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 221 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಗುರುವಾರ ಬಿಡುಗಡೆ ಮಾಡಲಾಗಿದ್ದು, 221 ಕ್ಷೇತ್ರಗಳಲ್ಲಿ 5.05 ಕೋಟಿ ಮತದಾರರು ಇರುವುದು ಪಟ್ಟಿಯಿಂದ ತಿಳಿದುಬಂದಿದೆ.