ರಾಜ್ಯಬಿಬಿಎಂಪಿ ವಾರ್ಡ್ ಮರು ವಿಂಗಡಣೆ : 225 ವಾರ್ಡ್ಗಳ ಅಂತಿಮ ಪಟ್ಟಿ ಪ್ರಕಟ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ವಾರ್ಡ್ಗಳ ಮರು ವಿಂಗಡಣೆ ಕುರಿತು ರಾಜ್ಯ ಸರ್ಕಾರ ಸೋಮವಾರ ಅಂತಿಮ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಅದರಂತೆ 225 ವಾರ್ಡ್ಗಳು ಬರಲಿವೆ. ಹಿಂದಿನ ಬಿಜೆಪಿ ಸರ್ಕಾರ 198 ರಿಂದ 243 ಕ್ಕೆ ವಾರ್ಡ್ಗಳನ್ನು ಹೆಚ್ಚಿಸಲು ಬಯಸಿತ್ತು.