ಕ್ರಿಕೆಟ್ICC Cricket World Cup 2023 Final ಪಂದ್ಯ ವೀಕ್ಷಣೆಗೆ ಚಿತ್ರಮಂದಿರಗಳಲ್ಲಿ ಅವಕಾಶ; ಅಡ್ವಾನ್ಸ್ ಬುಕ್ಕಿಂಗ್ ಗೆ ಉತ್ತಮ ಪ್ರತಿಕ್ರಿಯೆ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಟಿಕೆಟ್ ಸಿಗದೇ ಕೋಟ್ಯಂತರ ಅಭಿಮಾನಿಗಳು ನಿರಾಶೆ ಅನುಭವಿಸುತ್ತಿರುವ ಬೆನ್ನಲ್ಲೇ ಇತ್ತ ದೇಶದ ದೊಡ್ಡ ದೊಡ್ಡ ಚಿತ್ರಮಂದಿರಗಳು ದೊಡ್ಡ ಪರದೆಯಲ್ಲಿ ಫೈನಲ್ ಪಂದ್ಯ ಕಣ್ತುಂಬಿಕೊಳ್ಳಲು ಅವಕಾಶ ಮಾಡಿಕೊಡುತ್ತಿವೆ.