Final Match

ಐಪಿಎಲ್ 2023: ಅಪಾಯಕಾರಿ ಗಿಲ್ ಗೆ ಅತಿ ವೇಗದ ಸ್ಟಂಪಿಂಗ್ ಮೂಲಕ ಪೆವಿಲಿಯನ್ ದಾರಿ ತೋರಿದ ಧೋನಿ
ಅಪಾಯಕಾರಿಯಾಗಿ ಪರಿಣಮಿಸುತ್ತಿದ್ದ ಗುಜರಾತ್ ತಂಡದ ಸ್ಫೋಟಕ ಬ್ಯಾಟರ್ ಶುಭ್ ಮನ್ ಗಿಲ್ ಗೆ ಚೆನ್ನೈ ತಂಡದ ನಾಯಕ ಧೋನಿ ಅದ್ಭುತ ಸ್ಟಂಪಿಂಗ್ ಮೂಲಕ ಪೆವಿಲಿಯನ್ ದಾರಿ ತೋರಿಸಿದ್ದು, ಈ ಮಿಂಚಿನ ಸ್ಟಂಪಿಂಗ್ ವಿಡಿಯೋ ವ್ಯಾಪಕ ವೈರಲ್ ಅಗುತ್ತಿದೆ.

ಐಪಿಎಲ್ 2023: ಐಪಿಎಲ್ ಇತಿಹಾಸದ ಬೇಡವಾದ ಕಳಪೆ ದಾಖಲೆ ಬರೆದ ಚೆನ್ನೈನ ಸ್ಟಾರ್ ಬೌಲರ್!
ಐಪಿಎಲ್ 2023ರ ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಬೌಲರ್ ತುಷಾರ್ ದೇಶಪಾಂಡೆ ಐಪಿಎಲ್ ಇತಿಹಾಸದ ಬೇಡವಾದ ಕಳಪೆ ದಾಖಲೆಯೊಂದನ್ನು ಬರೆದಿದ್ದಾರೆ.

ಐಪಿಎಲ್ ಇತಿಹಾಸದಲ್ಲೇ ಅಪರೂಪದ 3 ದಾಖಲೆ ಬರೆದ ಗುಜರಾತ್ ಟೈಟನ್ಸ್ ನ ಸಾಯಿ ಸುದರ್ಶನ್!
ಐಪಿಎಲ್ 2023ರ ಫೈನಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಮೂಲಕ ಗುಜರಾತ್ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದ ಸಾಯಿ ಸುದರ್ಶನ್ ಐಪಿಎಲ್ ಇತಿಹಾಸದ 3 ಅಪರೂಪದ ದಾಖಲೆಗಳನ್ನು ನಿರ್ಮಿಸಿದ್ದಾರೆ.

ಐಪಿಎಲ್ ಇತಿಹಾಸದಲ್ಲೇ ಫೈನಲ್ ನಲ್ಲಿ ದಾಖಲೆ ಬರೆದ ಗುಜರಾತ್ ಟೈಟನ್ಸ್
ಐಪಿಎಲ್ ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ಭರ್ಜರಿ ಬ್ಯಾಟಿಂಗ್ ಮೂಲಕ ಗುಜರಾತ್ ಟೈಟನ್ಸ್ ತಂಡ ದಾಖಲೆಯೊಂದನ್ನು ನಿರ್ಮಿಸಿದೆ.

ಐಪಿಎಲ್ 2023 ಫೈನಲ್: ಶತಕದಂಚಿನಲ್ಲಿ ಮುಗ್ಗರಿಸಿದ ಸಾಯಿ ಸುದರ್ಶನ್, ಚೆನ್ನೈ ತಂಡಕ್ಕೆ 215 ರನ್ ಬೃಹತ್ ಗುರಿ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು ಗುಜರಾತ್ ಟೈಟನ್ಸ್ ತಂಡ 215 ರನ್ ಗಳ ಬೃಹತ್ ಗುರಿ ನೀಡಿದೆ.

ಐಪಿಎಲ್ 2023 ಫೈನಲ್: ಟಾಸ್ ಗೆದ್ದ ಚೆನ್ನೈ ಬೌಲಿಂಗ್ ಆಯ್ಕೆ, ಗುಜರಾತ್ ಗೆ ಉತ್ತಮ ಆರಂಭ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯ ಹದಿನಾರನೇ ಆವೃತ್ತಿಯ ಫೈನಲ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಚೆನ್ನೈಸೂಪರ್ ಕಿಂಗ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

IPL–2023: ಸತತ ಮಳೆ; ಫೈನಲ್ ಪಂದ್ಯ ನಾಳೆಗೆ ಮುಂದೂಡಿಕೆ
2023ರ ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್‌ಗೆ ಮಳೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಫೈನಲ್ ಪಂದ್ಯವನ್ನು ನಾಳೆಗೆ (ಸೋಮವಾರಕ್ಕೆ) ಮುಂದೂಡಲಾಗಿದೆ.

ಐಪಿಎಲ್ 2023 ಫೈನಲ್: ಬಿಗ್ ಸ್ಕ್ರೀನ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರನ್ನರ್ ಅಪ್, ಅಭಿಮಾನಿಗಳ ಆಕ್ರೋಶ!
ಐಪಿಎಲ್ 2023 ಫೈನಲ್ ಪಂದ್ಯಕ್ಕೆ ಮಳೆಕಾಟದ ನಡುವೆಯೇ ಆಯೋಜಕರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾದ ಘಟನೆ ನಡೆದಿದೆ.

ಟಿ20 ವಿಶ್ವಕಪ್: ಫೈನಲ್ ಗೆ ಮಳೆ ಅಡ್ಡಿಯಾಗುವ ಆತಂಕ; ಪಂದ್ಯ ರದ್ದಾದರೆ ಇಂಗ್ಲೆಂಡ್-ಪಾಕಿಸ್ತಾನ ಜಂಟಿ ವಿಜೇತರೆಂದು ಘೋಷಣೆ?
ಐಸಿಸಿ ಟಿ20 ವಿಶ್ವಕಪ್ ಅಂತಿಮ ಹಂತ ತಲುಪಿದ್ದು, ಭಾನುವಾರ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದ್ದು, ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಜಂಟಿ ಚಾಂಪಿಯನ್ ಆಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

