ರಾಜ್ಯBidadi Township: ವಿರೋಧದ ನಡುವೆ ಮತ್ತೆ 4 ಗ್ರಾಮಗಳ 5,000 ಎಕರೆ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ!
'ನಿನ್ನೆ ಬಿಡದಿಯಲ್ಲಿ ನಡೆದ ಘಟನೆ ನನಗೆ ತುಂಬಾ ನೋವುಂಟು ಮಾಡಿದೆ. ರಾಜಕೀಯಕ್ಕಾಗಿ ಏನೆಲ್ಲಾ ನಡೆಯುತ್ತಿದೆ? ರೈತರ ಬದುಕನ್ನು ಹಾಳು ಮಾಡಲು ದೊಡ್ಡ ಸಂಚು ನಡೆಯುತ್ತಿದೆ. ಈ ಯೋಜನೆ ನನ್ನ ಕನಸಿನ ಯೋಜನೆಯಲ್ಲ" ಎಂದು ಸಿಎಂ ತಿಳಿಸಿದ್ದರು.