ದೇಶಇದೊಂದು ಅಕ್ರಮ ವಲಸಿಗರ ಪುರಾಣ: ಎನ್ಆರ್ಸಿ ಬಗ್ಗೆ ಓವೈಸಿ ಹೇಳಿದ್ದಿಷ್ಟು
ಹಿಂದೂ ಹಾಗೂ ಮುಸ್ಲಿಮರೆಂಬ ವಿಚಾರದಲ್ಲಿ ದೇಶಾದ್ಯಂತ ಎನ್ಆರ್ಸಿಯನ್ನು ಕೇಳುವುದನ್ನು ನಿಲ್ಲಿಸಬೇಕು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ಸಿ) ಬಗೆಗೆ ಬಿಜೆಪಿಯನ್ನು ದೂಷಿಸಿದ ಓವೈಸಿ ಅಲ್ಲದೆ ಇದೊಂದು "ಅಕ್ರಮ ವಲಸಿಗರ ಪುರಾಣ" ಎಂದು ಜರಿದಿದ್ದಾರೆ.