Final rites

ಸಿಗದ ಜನರ ಸಹಾಯ, ಚಿಂದಿ ಆಯುತ್ತಿದ್ದ ಮಹಿಳೆಯ ಅಂತ್ಯಸಂಸ್ಕಾರಕ್ಕೆ ನೆರವಾದ ಪೊಲೀಸ್ ಇನ್ಸ್ಪೆಕ್ಟರ್!
ಚಿಂದಿ ಆಯುತ್ತಿದ್ದ 60 ವರ್ಷದ ಮಹಿಳೆಯ ಅಂತ್ಯಸಂಸ್ಕಾರಕ್ಕಾಗಿ ಆಕೆಯ ಇಬ್ಬರು ಸಹೋದರಿಯರು ಗೋಗರೆದರೂ ಸಹ ಸಾರ್ವಜನಿಕರಿಂದ ಸಹಾಯ ದೊರೆಯದೇ, ಪೊಲೀಸ್ ಇನ್ಸ್ಪೆಕ್ಟರ್ ಸಹಾಯಕ್ಕೆ ನಿಂತ ಘಟನೆ ಚೆನ್ನೈ ನ ಒಟ್ಟೇರಿಯಲ್ಲಿ ನಡೆದಿದೆ.

ಚಿರು ಅಂತ್ಯಕ್ರಿಯೆ ವೇಳೆ ನಿಯಮ ಉಲ್ಲಂಘನೆ: 59 ದೂರು ದಾಖಲು
ಇತ್ತೀಚೆಗಷ್ಟೇ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ನಗರದ ವಿವಿಧ ಠಾಣೆಗಳಲ್ಲಿ 59 ಪ್ರಕರಣಗಳು ದಾಖಲಾಗಿವೆ.

ಕೃಷ್ಣೈಕ್ಯರಾದ ವಿಶ್ವೇಶತೀರ್ಥ ಶ್ರೀಗಳು: ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ
ಹಿರಿಯ ಯತಿಗಳೆನಿಸಿಕೊಂಡಿದ್ದ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳು ಇಂದು ಮುಂಜಾ ಕೃಷ್ಣೈಕ್ಯರಾಗಿದ್ದು, ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

ಮಾಜಿ ಸಚಿವ ವೈಜನಾಥ್ ಪಾಟೀಲ್ ಪಂಚಭೂತಗಳಲ್ಲಿ ಲೀನ
ಮಾಜಿ ಸಚಿವ ವೈಜನಾಥ್ ಪಾಟೀಲ್ ಅಂತ್ಯಕ್ರಿಯೆ ಭಾನುವಾರ ಸಂಜೆ ಚಿಂಚೋಲಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ..

ಪೊಲೀಸರ ಭಯದಿಂದಾಗಿ ಮೃತ ತಂದೆಯ ಅಂತ್ಯ ಸಂಸ್ಕಾರಕ್ಕೆ ಗೈರಾದ ನಕ್ಸಲ್ ಕೃಷ್ಣಮೂರ್ತಿ
ನಕ್ಸಲ್ ಮುಖಂಡ ಬಿ.ಜಿ.ಕೃಷ್ಣಮೂರ್ತಿ ಅವರ ತಂದೆ, ನೆಮ್ಮಾರ್ ಗ್ರಾ.ಪಂ. ವ್ಯಾಪ್ತಿಯ ನೆಮ್ಮಾರ್ ಎಸ್ಟೇಟ್‌ನ ಕಾನು ಗೋಪಾಲಯ್ಯ(ಶನಿವಾರ ಬೆಳಗ್ಗೆ ...

ಶಿರೂರು ಶ್ರೀಗಳ ಅಂತ್ಯಕ್ರಿಯೆಗೆ ಹೋಗುವುದಿಲ್ಲ: ಪೇಜಾವರ ಶ್ರೀಗಳು
ಪೂರ್ವನಿಗದಿತ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಶಿರೂರು ಶ್ರೀ ಲಕ್ಷ್ಮೀವರ ಶ್ರೀಗಳ ಅಂತಿಮದರ್ಶನ ...

