ದೇಶಮಹಾ ಶಿವರಾತ್ರಿ: ಮಹಾಕುಂಭ ಮೇಳಕ್ಕೆ ಇಂದು ತೆರೆ, 'ಅಂತಿಮ ಸ್ನಾನ ಆರಂಭ, ಭಕ್ತರ ಮೇಲೆ ಪುಷ್ಪವೃಷ್ಟಿ, ಬಿಗಿ ಭದ್ರತೆ
ಮಹಾಕುಂಭ ಮೇಳಕ್ಕೆ ಇಂದು ತೆರೆ ಬೀಳಲಿದ್ದು, ಅಂತಿಮ ಪವಿತ್ರ ಸ್ನಾನಕ್ಕಾಗಿ ಮುಂಜಾನೆಯಿಂದ ಲಕ್ಷಾಂತರ ಜನರು ಮಹಾಕುಂಭ ನಗರಕ್ಕೆ ಆಗಮಿಸುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಮಿಂದೆಳುತ್ತಿದ್ದಾರೆ.