ರಾಜ್ಯದೆಹಲಿಯಲ್ಲಿ ಇಂದು 16ನೇ ಹಣಕಾಸು ಆಯೋಗದ ಸಭೆ; ತೆರಿಗೆ ಹಣ ಹಂಚಿಕೆ ಪಾಲು ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾವನೆ
ಕೇಂದ್ರದಿಂದ ರಾಜ್ಯಕ್ಕೆ ನಿಧಿ ಹಂಚಿಕೆ ಮಾಡುವಲ್ಲಿ ಮಾನದಂಡಗಳಲ್ಲಿ ಬದಲಾವಣೆಗೆ ಸಿಎಂ ಪ್ರಸ್ತಾವನೆ ಸಲ್ಲಿಸಲಿದ್ದಾರೆ. ಮೊನ್ನೆ ಬುಧವಾರ ಹಣಕಾಸು ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಅವರು ಮಾತುಕತೆ ನಡೆಸಿದ್ದರು.