finance company

ಸಾಲ ಮರುಪಾವತಿ ವಿಳಂಬ: ಬಾಣಂತಿ–ಹಸುಗೂಸನ್ನು ಹೊರಹಾಕಿ ಮನೆ ಜಪ್ತಿ ಮಾಡಿದ ಫೈನಾನ್ಸ್ ಕಂಪನಿ
ಗಣಪತಿ ಅವರು 5 ವರ್ಷಗಳ ಹಿಂದೆ ಮನೆ ಕಟ್ಟಿಸಲು ಖಾಸಗಿ ಫೈನಾನ್ಸ್ನಿಂದ 5 ಲಕ್ಷ ಸಾಲ ಪಡೆದಿದ್ದರು.

ಫೈನಾನ್ಸ್ ಕಂಪನಿ ಹಾವಳಿ: ಕಿರುಕುಳ ತಾಳಲಾರದೆ ಊರನ್ನೇ ತೊರೆದ ಗದಗ ಹೊಟೇಲ್ ಉದ್ಯಮಿ!
ಫೈನಾನ್ಸ್ ಕಂಪನಿಯ ಕಿರುಕುಳದಿಂದ ತಮ್ಮ ಹೋಟೆಲ್ಗೆ ಬೀಗ ಹಾಕಿ ಕುಟುಂಬದೊಂದಿಗೆ ಬೇರೆ ಪಟ್ಟಣಕ್ಕೆ ಸ್ಥಳಾಂತರಗೊಂಡರು. ಪರಶುರಾಮ್ ಹಬೀಬ್ ಗದಗ ಪಟ್ಟಣದ ಎಪಿಎಂಸಿ ಯಾರ್ಡ್ನಲ್ಲಿ ಕ್ಯಾಂಟೀನ್ ಹೊಂದಿದ್ದರು.

