ದೇಶಇಂದು ಸಂಜೆ 4 ಕ್ಕೆ ವಿತ್ತ ಸಚಿವೆ ಮಾದ್ಯಮಗೋಷ್ಠಿ: 20 ಲಕ್ಷ ಕೋಟಿ ರೂ. ಪ್ಯಾಕೇಜ್ ನ ಇನ್ನಷ್ಟು ವಿವರಗಳ ನಿರೀಕ್ಷೆ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ 4 ಗಂಟೆಗೆ ಮತ್ತೊಮ್ಮೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದು ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಭಾಷಣದಲ್ಲಿ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ನ ಇನ್ನಷ್ಟು ವಿವರಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.