Finance Minister

ಮುಂದಿನ 5 ವರ್ಷಗಳಲ್ಲಿ 102 ಲಕ್ಷ ಕೋಟಿ ಮೂಲಸೌಕರ್ಯ ಯೋಜನೆ ಜಾರಿ: ನಿರ್ಮಲಾ ಸೀತಾರಾಮನ್
ಮೂಲಸೌಕರ್ಯ ಕ್ಷೇತ್ರದಲ್ಲಿ ಸರಕಾರದ ಖರ್ಚು ಹೆಚ್ಚಳದ ಭಾಗವಾಗಿ ಮುಂದಿನ ಐದು ವರ್ಷಗಳಲ್ಲಿ ಜಾರಿಗೆ ಬರುವಂತೆ 102 ಲಕ್ಷ ಕೋಟಿ ರೂ.ಗಳ ಮೂಲಸೌಕರ್ಯ ಯೋಜನೆಗಳನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಗಳವಾರ ಘೋಷಿಸಿದ್ದಾರೆ.

ಸಮಾಜದ ಏಳಿಗೆಗೆ ಸಂಸ್ಥೆಗಳ ಸಾಮಾಜಿಕ ಜವಾಬ್ದಾರಿ ಕೊಡುಗೆ : ನಿರ್ಮಲಾ ಸೀತಾರಾಮನ್
ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಕೇವಲ ನಿಧಿಯ ಕೊಡುಗೆಯಲ್ಲ, ಇದು ಸಮಾಜದ ಸಮಗ್ರ ಅಭಿವೃದ್ದಿಗಾಗಿನ ಕೊಡುಗೆಯಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಆರ್ಥಿಕ ಕುಸಿತ; ಪ್ರಧಾನಿ-ವಿತ್ತ ಸಚಿವರ ಮಧ್ಯೆ ಮಾತುಕತೆ, ಸರ್ಕಾರದಿಂದ ಅಲ್ಪಾವಧಿ ಕ್ರಮ ಘೋಷಣೆ?
ದೇಶದಲ್ಲಿ ಆರ್ಥಿಕ ಸ್ಥಿತಿಗತಿ ತೀವ್ರ ಮಟ್ಟಕ್ಕೆ ಕುಸಿದಿದ್ದು ಇದರ ಪರಿಣಾಮ ನೇರವಾಗಿ ಉದ್ಯೋಗ ಸೃಷ್ಟಿ ಮೇಲೆ ಆಗಿದೆ. ಇದಕ್ಕೆ ಕ್ರಮ ಕೈಗೊಳ್ಳಲು ಇದೀಗ ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಅಖಾಡಕ್ಕೆ ಇಳಿದಂತಿದೆ.

ನಿರ್ಮಲಾ ಸೀತಾರಾಮನ್: ಕರ್ನಾಟಕದ ಸಂಸದೆ, ಭಾರತದ ಮೊದಲ ಮಹಿಳಾ ವಿತ್ತ ಸಚಿವೆ?
ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ವಿತ್ತ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಮೋದಿ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಅಮಿತ್ ಶಾ ಎಂಟ್ರಿ: ಅರುಣ್ ಜೈಟ್ಲಿ ಔಟ್?
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಪಷ್ಟ ಜನಾದೇಶ ಸಿಕ್ಕಿದ್ದು, ಮೋದಿ ಅವರ ಸಂಪುಟ ಹೇಗಿರುತ್ತೆ ಎಂಬ ಊಹಾಪೋಹಗಳು ಕೇಳಿ ಬರುತ್ತವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ...

ಅವಕಾಶ ಸಿಕ್ಕಿದರೆ ಹುದ್ದೆ ವಹಿಸಿಕೊಳ್ಳಲು ಸಿದ್ಧ; ರಘುರಾಮ್ ರಾಜನ್
ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷ ಗೆದ್ದರೆ ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ...

ಕರ್ತವ್ಯಕ್ಕೆ ಮರಳಿದ ಅರುಣ್ ಜೇಟ್ಲಿ; ಸಂಪುಟ ಸಮಿತಿ ಸಭೆಯಲ್ಲಿ ಭಾಗಿ
ಅನಾರೋಗ್ಯದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ವಿದೇಶಕ್ಕೆ ತೆರಳಿದ್ದ ಕೇಂದ್ರ ಸಚಿವ ಅರುಣ್ ಜೇಟ್ಲಿ ಕಳೆದ ವಾರ ಸ್ವದೇಶಕ್ಕೆ ಮರಳಿದ್ದು, ಶುಕ್ರವಾರ ಮತ್ತೆ ತಮ್ಮ ಹಿಂದಿನ ಹಣಕಾಸು ಮತ್ತು ಕಾರ್ಪರೇಟ್ ವ್ಯವಹಾರಗಳ ಖಾತೆಗಳನ್ನು ವಹಿಸಿಕೊಂಡಿದ್ದಾರೆ.

ಜ.31ರಿಂದ ಸಂಸತ್ ಅಧಿವೇಶನ: ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಫೆಬ್ರವರಿ 1ರಂದು ಮಧ್ಯಂತರ ಬಜೆಟ್ ಮಂಡನೆ ಮಾಡಲಿದ್ದಾರೆಂದು ಬುಧವಾರ ತಿಳಿದುಬಂದಿದೆ...

ಪೆಟ್ರೋಲ್, ಡೀಸೆಲ್ ದರದಲ್ಲಿ ರೂ.2.50 ಇಳಿಕೆ: ವಿತ್ತ ಸಚಿವ ಅರುಣ್ ಜೇಟ್ಲಿ
ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಕಂಗಾಲಾಗಿದ್ದ ಭಾರತೀಯರಿಗೆ ಕೇಂದ್ರ ಸರ್ಕಾರ ತುಸು ನಿರಾಳವನ್ನು ನೀಡಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ರೂ.2.50 ಇಳಿಕೆ...

