ಈ ಹಿಂದೆ ಹಣಕಾಸು ಆಯೋಗದ ಶಿಫಾರಸುಗಳಿಂದ ಕರ್ನಾಟಕ ರಾಜ್ಯವು ಭಾರಿ ಆದಾಯ ನಷ್ಟವನ್ನು ಅನುಭವಿಸಿದ್ದು, ಇದನ್ನು 16 ನೇ ಹಣಕಾಸು ಆಯೋಗದ ಮುಂದೆ ಪ್ರಶ್ನಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.