Finance Secretary

ಯೋಜನೆಯ ವಿವರಗಳನ್ನು ಪೋರ್ಟಲ್‌ಗೆ ಅಪ್‌ಲೋಡ್ ಮಾಡಿದ ನಂತರವೇ ಹಣ ಬಿಡುಗಡೆ: ಹಣಕಾಸು ಕಾರ್ಯದರ್ಶಿ ಆದೇಶ
ಜುಲೈ 2024 ರಲ್ಲಿ, ಟೆಂಡರ್‌ಗಳನ್ನು ಆಹ್ವಾನಿಸುವುದರಿಂದ ಹಿಡಿದು ಬಿಲ್‌ಗಳ ಕ್ಲಿಯರೆನ್ಸ್‌ವರೆಗೆ ವಿವರಗಳನ್ನು ಅಪ್‌ಲೋಡ್ ಮಾಡಲು ಹಣಕಾಸು ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಯಿತು.

ಹಣಕಾಸು ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ದೇಬಾಶಿಶ್ ನೇಮಕ
ಹಿರಿಯ ಐಎಎಸ್ ಅಧಿಕಾರಿ ದೇಬಾಶಿಶ್ ಪಾಂಡ ಅವರನ್ನು ನೂತನ ಹಣಕಾಸು ಕಾರ್ಯದರ್ಶಿಗಳನ್ನಾಗಿ ಗುರುವಾರ ನೇಮಕ ಮಾಡಲಾಗಿದೆ.

10 ಸಾರ್ವಜನಿಕ ಬ್ಯಾಂಕುಗಳ ವಿಲೀನದಿಂದ ಹೆಚ್ಚಿನ ಉದ್ಯೋಗವಕಾಶಗಳು ಸೃಷ್ಟಿ- ಹಣಕಾಸು ಕಾರ್ಯದರ್ಶಿ
10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ವಿಲೀನಗೊಳಿಸುವುದರಿಂದ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತವೆ ಮತ್ತು ಕೆಲವು ಕಾರ್ಮಿಕ ಸಂಘಗಳು ಪ್ರತಿಪಾದಿಸುವಂತೆ ಯಾವುದೇ ಆರ್ಥಿಕ ಹಿಂಜರಿತ ಆಗುವುದಿಲ್ಲ ಎಂದು ಹಣಕಾಸು ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿ ಅಶೋಕ್ ಲವಾಸ ನೇಮಕ
ಹಣಕಾಸು ಸಚಿವಾಲಯದ ವೆಚ್ಚ ಕಾರ್ಯದರ್ಶಿ ಅಶೋಕ್ ಲವಾಸ ಅವರನ್ನು ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

