financial assistance

ಬಾಗಲಕೋಟೆ: ವಿದ್ಯಾಭ್ಯಾಸ ಮುಂದುವರಿಸಲು ಕ್ರಿಕೆಟಿಗ ರಿಷಭ್ ಪಂತ್ ಆರ್ಥಿಕ ಸಹಾಯ; ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿನಿ!
ರಾಜ್ಯ

ಬಾಗಲಕೋಟೆ: ವಿದ್ಯಾಭ್ಯಾಸ ಮುಂದುವರಿಸಲು ಕ್ರಿಕೆಟಿಗ ರಿಷಭ್ ಪಂತ್ ಆರ್ಥಿಕ ಸಹಾಯ; ಕೃತಜ್ಞತೆ ಸಲ್ಲಿಸಿದ ವಿದ್ಯಾರ್ಥಿನಿ!

ದೂರದ ಹಳ್ಳಿಯೊಂದರ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಮೂಲಕ ಪಂತ್ ಈಗ ಎಲ್ಲರ ಹೃದಯ ಗೆದ್ದಿದ್ದಾರೆ.

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ 2 ಕೋಟಿ ರೂ ಪರಿಹಾರ ಘೋಷಿಸಿದ ಪುಷ್ಪ 2 ತಂಡ!
ದೇಶ

ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಸಂತ್ರಸ್ತ ಕುಟುಂಬಕ್ಕೆ 2 ಕೋಟಿ ರೂ ಪರಿಹಾರ ಘೋಷಿಸಿದ ಪುಷ್ಪ 2 ತಂಡ!

ಕಾಲ್ತುಳಿತದಿಂದ ಗಂಭೀರವಾಗಿ ಗಾಯಗೊಂಡು ಬಾಲಕ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ ಅಲ್ಲು ಅರ್ಜುನ್ ಅವರ ತಂದೆ ಮತ್ತು ಹಿರಿಯ ನಿರ್ಮಾಪಕ ಅಲ್ಲು ಅರವಿಂದ್, ದಿಲ್ ರಾಜು ಮತ್ತು ಇತರರು ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಹುಬ್ಬಳ್ಳಿ: ಹತ್ಯೆಯಾದ ಅಂಜಲಿ ನಿವಾಸಕ್ಕೆ ಸಂತೋಷ್ ಲಾಡ್ ಭೇಟಿ, 2 ಲಕ್ಷ ರೂ. ಆರ್ಥಿಕ ನೆರವು
ರಾಜ್ಯ

ಹುಬ್ಬಳ್ಳಿ: ಹತ್ಯೆಯಾದ ಅಂಜಲಿ ನಿವಾಸಕ್ಕೆ ಸಂತೋಷ್ ಲಾಡ್ ಭೇಟಿ, 2 ಲಕ್ಷ ರೂ. ಆರ್ಥಿಕ ನೆರವು

ಇತ್ತೀಚಿಗೆ ಭೀಕರವಾಗಿ ಹತ್ಯೆಯಾದ ಯುವತಿ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇಂದು ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ರಬ್ಬರ್ ವಲಯಕ್ಕೆ ಆರ್ಥಿಕ ನೆರವು ಶೇ.23ರಷ್ಟು ಏರಿಕೆ
ವಾಣಿಜ್ಯ

ರಬ್ಬರ್ ವಲಯಕ್ಕೆ ಆರ್ಥಿಕ ನೆರವು ಶೇ.23ರಷ್ಟು ಏರಿಕೆ

ನೈಸರ್ಗಿಕ ರಬ್ಬರ್ ವಲಯದ ಸುಸ್ಥಿರ ಮತ್ತು ಅಂತರ್ಗತ ಅಭಿವೃದ್ಧಿ' ಅಡಿಯಲ್ಲಿ ರಬ್ಬರ್ ವಲಯಕ್ಕೆ ನೀಡಲಾಗುವ ಆರ್ಥಿಕ ನೆರವನ್ನು ಶೇ.23ರಷ್ಟು ಏರಿಕೆ ಮಾಡಲಾಗಿದೆ.

IN-SPACe ನಿಂದ ಸೀಡ್ ಫಂಡ್ ಸ್ಕೀಮ್: ಸ್ಟಾರ್ಟಪ್ ಗಳಿಗೆ 1 ಕೋಟಿ ರೂ. ಆರ್ಥಿಕ ನೆರವು
ರಾಜ್ಯ

IN-SPACe ನಿಂದ ಸೀಡ್ ಫಂಡ್ ಸ್ಕೀಮ್: ಸ್ಟಾರ್ಟಪ್ ಗಳಿಗೆ 1 ಕೋಟಿ ರೂ. ಆರ್ಥಿಕ ನೆರವು

ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿಕೊಂಡು ನಗರಾಭಿವೃದ್ಧಿ ಮತ್ತು ವಿಪತ್ತು ನಿರ್ವಹಣೆಯ ಕ್ಷೇತ್ರಗಳಲ್ಲಿ ಪರಿಹಾರಗಳನ್ನು ನಿರ್ಮಿಸಲು ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ (IN-SPACe) ಘೋಷಿಸಿದ ಸೀಡ್ ಫಂಡ್ ಸ್ಕೀಮ್ ನ್ನು ಸ್ಟಾರ್ಟಪ್‌ಗಳು ಬಳಸಿಕೊಳ್ಳಬಹುದು. 

ಹಿಮಾಚಲ ಪ್ರದೇಶ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ವಾದ್ರಾ ಪತ್ರ
ದೇಶ

ಹಿಮಾಚಲ ಪ್ರದೇಶ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ವಾದ್ರಾ ಪತ್ರ

2013ರ ಕೇದಾರನಾಥ ದುರಂತದಂತೆಯೇ ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ವಿನಾಶವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಆಂಧ್ರ ಪ್ರದೇಶ: ಮಾಂಡೌಸ್‌ ಚಂಡಮಾರುತ ಪೀಡಿತ ಕುಟುಂಬಗಳಿಗೆ ₹ 2 ಸಾವಿರ ಆರ್ಥಿಕ ನೆರವು
ದೇಶ

ಆಂಧ್ರ ಪ್ರದೇಶ: ಮಾಂಡೌಸ್‌ ಚಂಡಮಾರುತ ಪೀಡಿತ ಕುಟುಂಬಗಳಿಗೆ ₹ 2 ಸಾವಿರ ಆರ್ಥಿಕ ನೆರವು

ಮಾಂಡೌಸ್‌ ಚಂಡಮಾರುತದಿಂದ ಹಾನಿಗೊಳಗಾದ ಕುಟುಂಬಗಳಿಗೆ ಆಂಧ್ರಪ್ರದೇಶ ಸರ್ಕಾರ ತಲಾ 2,000 ರೂಪಾಯಿಗಳವರೆಗೆ ಆರ್ಥಿಕ ನೆರವು ಬಿಡುಗಡೆ ಮಾಡಿದೆ. ಕುಟುಂಬಗಳು ಪುನರ್ವಸತಿ ಕೇಂದ್ರದಿಂದ ತಮ್ಮ ಮನೆಗೆ ಮರಳುವಾಗ ಈ ಹಣವನ್ನು ಪಾವತಿಸಲಾಗುವುದು ಎನ್ನಲಾಗಿದೆ.

ಕನ್ನಡ ಚಲನಚಿತ್ರ ಕಾರ್ಮಿಕರಿಗೆ ನಟ ಶಿವರಾಜ್ ಕುಮಾರ್ 10 ಲಕ್ಷ ರೂ. ನೆರವು
ಸಿನಿಮಾ ಸುದ್ದಿ

ಕನ್ನಡ ಚಲನಚಿತ್ರ ಕಾರ್ಮಿಕರಿಗೆ ನಟ ಶಿವರಾಜ್ ಕುಮಾರ್ 10 ಲಕ್ಷ ರೂ. ನೆರವು

ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್‌ ತಮ್ಮ ಪತ್ನಿ ಗೀತಾ ಅವರ ಹುಟ್ಟುಹಬ್ಬದ ಅಂಗವಾಗಿ ಕನ್ನಡ ಚಲನಚಿತ್ರ ಕಾರ್ಮಿಕರಿಗೆ 10 ಲಕ್ಷ ರೂ. ನೆರವು ನೀಡಿದ್ದಾರೆ.

25 ಲಕ್ಷ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಆರ್ಥಿಕ ನೆರವು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ 
ರಾಜ್ಯ

25 ಲಕ್ಷ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಲಾ 3 ಸಾವಿರ ರೂ. ಆರ್ಥಿಕ ನೆರವು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಚಾಲನೆ 

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಮಾಡಿರುವ ತಲಾ 3 ಸಾವಿರ ರೂ. ಸಹಾಯಧನವನ್ನು ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.