Financial crunch

ಆರ್ಥಿಕ ಮುಗ್ಗಟ್ಟು: 500 ಉದ್ಯೋಗಿಗಳನ್ನು ನೌಕರಿಯಿಂದ ತೆಗೆಯಲು ಬೈಜೂಸ್ ಮುಂದು!
ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿರುವ ಬೈಜೂಸ್ ಸೇಲ್ಸ್ ಸೇರಿದಂತೆ ಹಲವು ವಿಭಾಗಗಳಿಂದ 500 ಉದ್ಯೋಗಿಗಳನ್ನು ನೌಕರಿಯಿಂದ ವಜಾಗೊಳಿಸಲು ನಿರ್ಧರಿಸಿದೆ. ಕಾರ್ಯಾಚರಣೆಗಳನ್ನು ಸುಗಮಗೊಳಿಸಲು ಉದ್ಯಮದ ಪುನರ್ರಚನೆಯ ಹಂತದಲ್ಲಿರುವುದಾಗಿ ಬೈಜೂಸ್ ತಿಳಿಸಿದೆ.

ಲಾಕ್‌ಡೌನ್ ಸಡಿಲಿಸಿ ಆರ್ಥಿಕ ಸಂಪನ್ಮೂಲ ಕ್ರೂಢೀಕರಣಕ್ಕೆ ಒತ್ತು: ರಾಜ್ಯದ ಆದಾಯದಲ್ಲಿ ಚೇತರಿಕೆ
ಲಾಕ್‌ಡೌನ್ ಹಿನ್ನೆಲೆ ರಾಜ್ಯದ ಆರ್ಥಿಕ ಸಂಪನ್ಮೂಲ ಬಹುತೇಕ ಬರಿದಾಗಿತ್ತು.ಆದರೀಗ ಲಾಕ್‌ಡೌನ್ ಸಡಿಲಗೊಳಿಸಿ ದ ಪರಿಣಾಮ ನಿಧಾನವಾಗಿ ರಾಜ್ಯದ ಬೊಕ್ಕಸ ಚೇತರಿಸಿಕೊಳ್ಳುವತ್ತ ಸಾಗಿದೆ.

ಸಂಕಷ್ಟಕ್ಕೆ ಪರಿಹಾರ ಬೇಕೇ ಹೊರತು ಮೋದಿ ಕಣ್ಣೀರಲ್ಲ: ಮನೀಷ್ ಸಿಸೋಡಿಯಾ
ಪ್ರಸ್ತುತ ದೇಶದಲ್ಲಿರುವ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಬೇಕೇ ಹೊರತು, ಪ್ರಧನಮಂತ್ರಿ ನರೇಂದ್ರ ಮೋದಿಯವರ ಕಣ್ಣೀರು ದೇಶಕ್ಕೆ ಬೇಕಿಲ್ಲ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ...

