ದೇಶಶಾಲೆ-ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಆರ್ಥಿಕ ಸಾಕ್ಷರತೆ ಶಿಕ್ಷಣದ ಭಾಗವಾಗಬೇಕು- ಸಂಸತ್ತಿನಲ್ಲಿ ತೇಜಸ್ವಿ ಸೂರ್ಯ
ಶಾಲೆ ಮತ್ತು ಕಾಲೇಜುಗಳಲ್ಲಿ ಹಣಕಾಸು ನಿರ್ವಹಣೆ, ಅರ್ಥಿಕ ಸಾಕ್ಷರತೆ ವಿಷಯಗಳಿಗೆ ಒತ್ತು ನೀಡುವಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದರಿಂದ ಯುವ ಜನತೆಯ ಭವಿಷ್ಯದ ಆರ್ಥಿಕ ಸುರಕ್ಷತೆಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.