Financial Help

ಹಿರಿಯ ನಟಿ ಸುಂದರಶ್ರೀ ಆಸ್ಪತ್ರೆಗೆ ದಾಖಲು: ನೆರವಿನ ನಿರೀಕ್ಷೆಯಲ್ಲಿ ಡಾ. ಗುಬ್ಬಿ ವೀರಣ್ಣ ಮೊಮ್ಮಗಳು!
ಆಸ್ಪತ್ರೆಯ ಹಾಸಿಗೆಯಿಂದಲೇ ವಿಡಿಯೋ ಮಾಡುವ ಮೂಲಕ ತಮ್ಮ ಪರಿಸ್ಥಿತಿಯನ್ನು ಹಂಚಿಕೊಂಡಿರುವ ನಟಿ, ಕಲಾಭಿಮಾನಿಗಳಲ್ಲಿ ನೆರವಿನ ಹಸ್ತ ಚಾಚುವಂತೆ ಕೋರಿದ್ದಾರೆ.

ಹೊಸಪೇಟೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ 10 ಲಕ್ಷ ರೂ ಆರ್ಥಿಕ ನೆರವು ನೀಡಿದ ಜಮೀರ್!
ಸೆಪ್ಟೆಂಬರ್ 27 ರಂದು ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಕವಿತಾ ಮತ್ತು ಮೈಲಾರಪ್ಪ ಎಂಬುವರು ಮೃತಪಟ್ಟಿದ್ದರು.

ನಟ ಬುಲೆಟ್ ಪ್ರಕಾಶ್ ಪುತ್ರನಿಗೆ ಪುನೀತ್ 5 ಲಕ್ಷ ರೂ. ಹಣ ಕೊಟ್ಟಿದ್ರಾ? ಈ ಬಗ್ಗೆ ರಕ್ಷಕ್ ಹೇಳಿದ್ದೇನು?
ಪುನೀತ್ ರಾಜ್‌ಕುಮಾರ್ ಮಾಡಿರುವ ಸಹಾಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಪೋಸ್ಟ್‌ಗಳು ಹರಿದಾಡುತ್ತಿವೆ. ಅಪ್ಪು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಸೇವೆಯ ಬಗ್ಗೆ ಪೋಸ್ಟ್‌ಗಳನ್ನು ಹಾಕಿಕೊಂಡು ಹೆಮ್ಮೆ ಪಡುತ್ತಿದ್ದಾರೆ

ಚಿತ್ತೂರು: ಕೋವಿಡ್ ರೋಗಿಯ ಆಸ್ಪತ್ರೆ ಬಿಲ್ ಸೆಟಲ್ ಮಾಡಿದ ಸೋನು ಸೂದ್
ಬಾಲಿವುಡ್ ನಟ ಸೋನು ಸೂದ್ ಕೋವಿಡ್ ರೋಗಿಯೊಬ್ಬರಿಗೆ ಸಹಾಯ ಮಾಡುವ ಮೂಲಕ ಮತ್ತೆ ಮಾನವೀಯತೆ ಮೆರೆದಿದ್ದಾರೆ.

3000 ಸಿನಿಮಾ ಕಾರ್ಮಿಕರಿಗೆ ತಲಾ 5000 ರೂ.: ಒಂದೂವರೆ ಕೋಟಿ ರು. ಪರಿಹಾರ ಘೋಷಿಸಿದ ನಟ ಯಶ್
ಕೊರೋನಾದಿಂದ ಸಂಕಷ್ಟದಲ್ಲಿರುವ ರಾಕಿಂಗ್ ಸ್ಟಾರ್ ಯಶ್ ಸಂಕಷ್ಟದಲ್ಲಿರುವ ಸಿನಿಮಾ ತಂತ್ರಜ್ಞರ ಸಹಾಯಕ್ಕೆ ಮುಂದಾಗಿದ್ದಾರೆ.

ಕೊರೋನಾ ಸೋಂಕಿತ ವಕೀಲರ ನೆರವಿಗೆ ಧಾವಿಸಿದ ಕೆಎಸ್‌ಬಿಸಿ: ರೂ.25 ಸಾವಿರದವರೆಗೆ ಧನಸಹಾಯ
ಕೊರೋನಾ ಸೋಂಕಿಗೊಳಗಾಗಿ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್‌ಬಿಸಿ) ನೆರವಿಗೆ ಧಾವಿಸಿದೆ.

ಕೊರೋನಾ: ಸಿನಿಮಾ ಕಾರ್ಮಿಕರ ನೆರವಿಗೆ ಧಾವಿಸಿದ ನಿಖಿಲ್ ಕುಮಾರಸ್ವಾಮಿ
ಮಹಾಮಾರಿ ಕೊರೋನಾ ದಾಳಿಯಿಂದ ಇಡೀ ದೇಶವೇ ಲಾಕ್ ಡೌನ್ ಸ್ಥಿತಿಗೆ ತಲುಪಿರುವುದರಿಂದ, ಎಲ್ಲಾ ಉದ್ಯಮಗಳು ಸ್ಥಗಿತವಾಗಿವೆ. ಜನರು ಕೆಲಸ ಇಲ್ಲದೇ ದುಡಿಮೆಯಿಲ್ಲದೇ ಮನೆಯಲ್ಲೇ ಕೂರಬೇಕಾಗಿದೆ.

2020 ಹೊಸ ವರ್ಷ, ತ್ರಿವಳಿ ತಲಾಖ್ ಸಂತ್ರಸ್ತರಿಗೆ ಉತ್ತರ ಪ್ರದೇಶ ಸರ್ಕಾರದಿಂದ ಹೊಸ ಭರವಸೆ!
ತ್ರಿವಳಿ ತಲಾಖ್ ಸಂತ್ರಸ್ತರಿಗೆ ಉತ್ತರ ಪ್ರದೇಶ ಸರ್ಕಾರ ಹೊಸ ವರ್ಷಕ್ಕೆ ಹೊಸ ಭರವಸೆ ಮೂಡುವಂತಹ ಯೋಜನೆಯನ್ನು ಘೋಷಿಸಿದೆ.

ಅವಳಿ ಮಕ್ಕಳ ಹುಟ್ಟುಹಬ್ಬ ಬದಿಗೊತ್ತಿ ಹೆಚ್ಐವಿ ಬಾಲಕನ ಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ ವೈದ್ಯ!
ಅದ್ದೂರಿ ಮದುವೆ, ಹುಟ್ಟುಹಬ್ಬ ಎಂದು ಮನಬಂದಂತೆ ಖರ್ಚು ಮಾಡುವವರಿಗೆ ಇಲ್ಲೊಬ್ಬ ವೈದ್ಯರು ಮಾದರಿಯಾಗಿದ್ದಾರೆ. ಅವಳಿ ಮಕ್ಕಳ ಹುಟ್ಟಹಬ್ಬವನ್ನು ಅದ್ದೂರಿಯಾಗಿ ಮಾಡಬೇಕೆಂದುಕೊಂಡಿದ್ದ ವೈದ್ಯರೊಬ್ಬರು, ಅದನ್ನು ಬದಿಗೊತ್ತಿ ಹೆಚ್ಐವಿ ಪೀಡಿತ ಬಾಲಕನೊಬ್ಬನಿಗೆ ಚಿಕಿತ್ಸೆ ನೀಡಿದ್ದಾರೆ.

