ದೇಶಕಟ್ಟಡ ಕಾರ್ಮಿಕರಿಗೆ ದೀಪಾವಳಿ ಗಿಫ್ಟ್: ತಲಾ 3,100 ರೂಪಾಯಿ ಆರ್ಥಿಕ ನೆರವು ಘೋಷಿಸಿದ ಪಂಜಾಬ್ ಸಿಎಂ
ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರು ಬುಧವಾರ ಕಟ್ಟಡ ಕಾರ್ಮಿಕರಿಗೆ ದೀಪಾವಳಿ ಉಡುಗೊರೆ ನೀಡಿದ್ದು, ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ತಲಾ 3,100 ರೂಪಾಯಿ ಮಧ್ಯಂತರ ಆರ್ಥಿಕ ಪರಿಹಾರ...