Financial Support

ಕಂಬಳ ಕ್ರೀಡೆ: ಕರಾವಳಿಯ ವಿದ್ಯಾವಂತ ಯುವಕರಿಗೆ ಜನಪ್ರಿಯತೆ ಜೊತೆಗೆ ಆದಾಯಕ್ಕೂ ಮೂಲ
ದಕ್ಷಿಣ ಕನ್ನಡದ ಪದವೀಧರ ಯುವಕರಾದ ಕೃತಿಕ್, ರಾಯೀ ಗರ್ಷನ್ ಗೌಡ ಮತ್ತು ಕಾರ್ತೇಶ್ ಈ ಕ್ರೀಡೆಯಲ್ಲಿ ಗಾಢವಾಗಿ ತೊಡಗಿಸಿಕೊಂಡಿದ್ದಾರೆ.

ಹಿರಿಯ ನಟ ಸುದರ್ಶನ್ ಪತ್ನಿಯ ನೆರವಿಗೆ ನಿಂತ ದರ್ಶನ್ : ಶೈಲಶ್ರೀ ಆಶ್ರಮದ ಖರ್ಚು-ವೆಚ್ಚ ಭರಿಸುತ್ತಿರುವ ದಾಸ
ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಆರ್.ಎನ್. ನಾಗೇಂದ್ರರಾಯರ ಮುದ್ದಿನ ಸೊಸೆ ಇಲ್ಲೇ ಈ ಕಾಂಕ್ರೀಟ್ ಕಾಡಿನ ನಡುವೆ ಕಳೆದು ಹೋಗಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಣಕಾಸು ನೆರವು; ಪ್ರಧಾನಮಂತ್ರಿ-ವಿದ್ಯಾಲಕ್ಷ್ಮಿ ಯೋಜನೆಗೆ ಸಂಪುಟ ಅನುಮೋದನೆ
ದೇಶದ 860 ಅರ್ಹ ಅತ್ಯುನ್ನತ ಗುಣಮಟ್ಟದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದ ಸಂಭಾವ್ಯ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪ್ರಧಾನಮಂತ್ರಿ-ವಿದ್ಯಾಲಕ್ಷ್ಮಿ ಯೋಜನೆಯು ಒಳಗೊಂಡಿದೆ.

ವಯನಾಡು ಭೂ ಕುಸಿತ: ಪುನರ್ವಸತಿ ಕಾರ್ಯಕ್ಕೆ ಉತ್ತರ ಪ್ರದೇಶ ಸರ್ಕಾರದಿಂದ 10 ಕೋಟಿ ರೂ. ಮಂಜೂರು
ವಯನಾಡಿನಲ್ಲಿ ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳಲ್ಲಿ ಕೇರಳ ಸರ್ಕಾರಕ್ಕೆ ನೆರವಾಗಲು ಯುಪಿ ಸರ್ಕಾರ 10 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರವಾಹದಿಂದ ತತ್ತರಿಸಿದ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ನೆರವು: 15 ಕೋಟಿ ರೂ. ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಆದೇಶ
ಪ್ರವಾಹ ಹಾಗೂ ಭೂ ಕುಸಿತದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕ ಆರ್ಥಿಕ ನೆರವು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದಂತೆ 15 ಕೋಟಿ ರೂಪಾಯಿಯನ್ನು ಹಣಕಾಸು ಇಲಾಖೆ ಹಣ ಬಿಡುಗಡೆ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಚಾಮರಾಜನಗರ: ಮೃತ ಅಭಿಮಾನಿ ಕುಟುಂಬಕ್ಕೆ ಯಡಿಯೂರಪ್ಪ ಆರ್ಥಿಕ ನೆರವು; ಸಂಪುಟ ರಚನೆಯಲ್ಲಿ ಹಸ್ತಕ್ಷೇಪವಿಲ್ಲ ಎಂದ ಮಾಜಿ ಸಿಎಂ
ಬಿ ಎಸ್ ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸುದ್ದಿ ಕೇಳಿ ನೊಂದು ಆತ್ಮಹತ್ಯೆ ಮಾಡಿಕೊಂಡ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಬೊಮ್ಮಲಾಪುರದ ಯುವಕ ಅಭಿಮಾನಿ ರವಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಾಂತ್ವನ ಹೇಳಿದ್ದಾರೆ.

ಕೊರೋನಾ ವೈರಸ್: ಬಿಲ್ ಗೇಟ್ ಔದಾರ್ಯಕ್ಕೆ ವಿಶ್ವ ನಾಯಕರ ಮೆಚ್ಚುಗೆ!
ಕೊರೋನಾ ವೈರಸ್ ಹಾವಳಿಯನ್ನು ಪರಿಣಾಮಕಾರಿಯಾಗಿ ಎದುರಿಸುವ ಜಾಗತಿಕ ಕಾರ್ಯತಂತ್ರಕ್ಕಾಗಿ ವಿಶ್ವದ ಕುಬೇರ ಎಂದೇ ಗುರುತಿಸಿಕೊಂಡಿರುವ ಮೈಕ್ರೋಸಾಫ್ಟ್ ದಿಗ್ಗಜ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ 100 ಮಿಲಿಯನ್ ಡಾಲರ್ ಸುಮಾರು 718 ಕೋಟಿ ರೂಪಾಯಿ ದೇಣಿಗೆ ನೀಡಿ ಔದಾರ್ಯ ಮೆರೆದಿದೆ.

