ದೇಶಗ್ರಾಮೀಣ ರಸ್ತೆ ಯೋಜನೆ; 500 ಮಿಲಿಯನ್ ಡಾಲರ್ ಸಾಲ ಒಪ್ಪಂದಕ್ಕೆ ಭಾರತ-ವಿಶ್ವಬ್ಯಾಂಕ್ ಸಹಿ
ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಗ್ರಾಮೀಣ ರಸ್ತೆ ಯೋಜನೆಗಾಗಿ ಹೆಚ್ಚುವರಿ ಹಣಕಾಸು ಒದಗಿಸುವ ಉದ್ದೇಶದಿಂದ ಭಾರತ ಸರ್ಕಾರ ಮತ್ತು ವಿಶ್ವ ಬ್ಯಾಂಕ್ 500 ಮಿಲಿಯನ್ ಡಾಲರ್ ಸಾಲ ಒಪ್ಪಂದಕ್ಕೆ ಗುರುವಾರ ಸಹಿ ಹಾಕಿವೆ...