ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ, ಮಾಜಿ ಡಾನ್, ಉದ್ಯಮಿ ಎನ್ ಮುತ್ತಪ್ಪ ರೈ ಅಂತ್ಯ ಸಂಸ್ಕಾರ ಅವರ ನಿವಾಸ ಬಿಡದಿಯ ತೋಟದಲ್ಲಿ ನೆರವೇರಿತು.