ರಾಜ್ಯಸಿಜೆ ರಾಯ್ ಮಾನಸಿಕ ಒತ್ತಡ, ಖಿನ್ನತೆಯಿಂದ ಬಳಲುತ್ತಿದ್ದರು: SIT ತನಿಖೆ ವೇಳೆ ಮಾಹಿತಿ ಬಹಿರಂಗ!
ಅಪರಾಧ ನಡೆದ ಸ್ಥಳದಲ್ಲಿದ್ದ ಐಟಿ ಅಧಿಕಾರಿಗಳ ತಂಡವನ್ನು ಎಸ್ಐಟಿ ವಿಚಾರಣೆ ನಡೆಸಿದೆ ಎಂದು ವರದಿಯಾಗಿದೆ. ತನಿಖಾಧಿಕಾರಿಯಿಂದ ಅನುಮತಿ ಪಡೆಯದೆ ನಗರ ಬಿಟ್ಟು ಹೋಗದಂತೆ ಐಟಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.