fine

ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' ಕೇಳದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಶಾಲೆ
ಶಾಲೆಯೊಂದು ಪ್ರಧಾನಿ ನರೇಂದ್ರ ಮೋದಿಯವರ 'ಮನ್ ಕಿ ಬಾತ್' ಕಾರ್ಯಕ್ರಮವನ್ನು ಕೇಳಲು ಶಾಲೆಗೆ ಬಾರದ ವಿದ್ಯಾರ್ಥಿಗಳಿಂದ 100 ರೂಪಾಯಿ ದಂಡ ವಸೂಲಿ ಮಾಡಿದ ಆರೋಪ ಕೇಳಿಬಂದಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

RCB vs LSG: ಮೈದಾನದಲ್ಲೇ ಜಗಳ; ಕಿಂಗ್ ಕೊಹ್ಲಿಗೆ ಒಂದು ಕೋಟಿ ರೂ. ದಂಡ; ಗಂಭೀರ್ ಕಳೆದುಕೊಂಡಿದ್ದೆಷ್ಟು?
ಸೋಮವಾರ ಇಲ್ಲಿ ನಡೆದ ಆರ್ಸಿಬಿ vs ಎಲ್ಎಸ್ಜಿ ಪಂದ್ಯದ ನಂತರ ಮಾತಿನ ಚಕಮಕಿಗಿಳಿದ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ಅವರಿಗೆ ಪಂದ್ಯದ ಸಂಭಾವನೆಯಲ್ಲಿ ಶೇ 100ರಷ್ಟು ದಂಡ ವಿಧಿಸಲಾಗಿದೆ.

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣ: ಮೈಸೂರಿನ ಎಎಸ್ಐ ಮಾಜಿ ಅಧಿಕಾರಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ, 3.5 ಕೋಟಿ ರೂ. ದಂಡ
ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ತೋಟಗಾರಿಕಾ ಮಾಜಿ ಉಪ ಅಧೀಕ್ಷಕರಿಗೆ ಇಲ್ಲಿನ ನ್ಯಾಯಾಲಯವು ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಪ್ರಕರಣದಲ್ಲಿ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 3.5 ಕೋಟಿ ರೂ. ರೂಪಾಯಿ ದಂಡ ವಿಧಿಸಿದೆ.

ಐಪಿಎಲ್ 2023: RCB ಹಂಗಾಮಿ ನಾಯಕ ವಿರಾಟ್ ಕೊಹ್ಲಿಗೆ 24 ಲಕ್ಷ ರೂ ದಂಡ, ಬ್ಯಾನ್ ಭೀತಿಯಲ್ಲಿ ಬೆಂಗಳೂರು ನಾಯಕ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಂಗಾಮಿ ನಾಯಕ ವಿರಾಟ್ ಕೊಹ್ಲಿಗೆ 24 ಲಕ್ಷ ರೂ ದಂಡ ವಿಧಿಸಲಾಗಿದೆ.

RCB vs CSK: ಸಿಎಸ್ಕೆ ವಿರುದ್ಧ ಸೋಲಿನ ಬೆನ್ನಲ್ಲೇ ಆರ್ಸಿಬಿಗೆ ಮತ್ತೊಂದು ಆಘಾತ: ವಿರಾಟ್ ಕೊಹ್ಲಿಗೆ ಬಿತ್ತು ದಂಡ!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದದ ಪಂದ್ಯದಲ್ಲಿ ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅನ್ನು ಉಲ್ಲಂಘಿಸಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿಗೆ ಪಂದ್ಯದ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ.

ಹೆಚ್ಚುವರಿಯಾಗಿ ಮರ ಕಡಿದಿದ್ದಕ್ಕೆ ಮುಂಬೈ ಮೆಟ್ರೋಗೆ 10 ಲಕ್ಷ ರೂಪಾಯಿ ದಂಡ!
ಅನುಮತಿಯನ್ನು ಮೀರಿ, ಆರೇ ಅರಣ್ಯ ಪ್ರದೇಶದಲ್ಲಿ ಮರಗಳನ್ನು ಹೆಚ್ಚುವರಿಯಾಗಿ ಕಡಿದಿದ್ದಕ್ಕೆ ಮುಂಬೈ ಮೆಟ್ರೋಗೆ 10 ಲಕ್ಷ ರೂಪಾಯಿ ಮೊತ್ತದ ದಂಡ ಪಾವತಿಸುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಕೆರೆಯ ಹೂಳು ತೆಗೆಯಲು ಪರಿಸರ ಅನುಮತಿ ಪಡೆಯಲು ವಿಫಲ: ನೀರಾವರಿ ಇಲಾಖೆಗೆ 50 ಕೋಟಿ ರೂ. ದಂಡ ವಿಧಿಸಿದ ಎನ್ಜಿಟಿ!
ಕೆರೆಗಳಲ್ಲಿ ಹೂಳು ತೆಗೆಯಲು ಪರಿಸರ ಅನುಮತಿ ಪಡೆಯಲು ವಿಫಲವಾದ ರಾಜ್ಯ ನೀರಾವರಿ ಇಲಾಖೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ರೂ.50 ಕೋಟಿ ದಂಡ ವಿಧಿಸಿದೆ.

ಲಂಚ ಸ್ವೀಕರಿಸಿದ್ದ ಕಂದಾಯ ನಿರೀಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ, ರೂ 4 ಲಕ್ಷ ದಂಡ ವಿಧಿಸಿದ ನ್ಯಾಯಾಲಯ
ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಕಂದಾಯ ನಿರೀಕ್ಷಕನೊಬ್ಬನಿಗೆ ವಿಶೇಷ ನ್ಯಾಯಾಲಯ ಐದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು, 4 ಲಕ್ಷ ರೂಪಾಯಿ ದಂಡ ಪಾವತಿಸುವಂತೆ ಆದೇಶಿಸಿದೆ.

ವಿಮಾನದಲ್ಲಿ ಅಶಿಸ್ತಿನ ವರ್ತನೆ ಪ್ರಕರಣ: 25 ಸಾವಿರ ರು. ದಂಡ ಕಟ್ಟಲು ನಿರಾಕರಿಸಿದ ಏರ್ ಇಂಡಿಯಾ ಪ್ರಯಾಣಿಕ ಜೈಲು ಪಾಲು!
ಏರ್ ಇಂಡಿಯಾ ವಿಮಾನದಲ್ಲಿ ಅಶಿಸ್ತಿನ ವರ್ತನೆ ಮತ್ತು ಧೂಮಪಾನದ ಆರೋಪದ ಮೇಲೆ ದಂಡ ಕಟ್ಟಲು ನಿರಾಕರಿಸಿದ ಆರೋಪಿಯನ್ನು ನ್ಯಾಯಾಲಯವು ಜೈಲಿಗೆ ಕಳುಹಿಸಿದೆ.

