fine

ದಂಡ ಬಾಕಿ ಉಳಿಸಿಕೊಂಡಿರುವ ವಾಹನಗಳನ್ನು ಟ್ರ್ಯಾಕ್ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ತಂತ್ರಜ್ಞಾನದ ಮೊರೆ!
ಈ ನೂತನ ತಾಂತ್ರಿಕ ವ್ಯವಸ್ಥೆ ರಸ್ತೆ ಮೇಲೆ ಸಾಗುತ್ತಿರುವ ವಾಹನದ ನಂಬರ್ ಪ್ಲೇಟನ್ನು ಗಮನಿಸಿ, ಆ ನಂಬರಿನಲ್ಲಿ ದಂಡ ಶುಲ್ಕ ಬಾಕಿ ಇರುವ ಬಗ್ಗೆ ಜಾಲಾಡುತ್ತದೆ.

ಕೋವಿಡ್ ಸುರಕ್ಷತಾ ನಿಯಮ ಉಲ್ಲಂಘನೆ: ರೂಲ್ಸ್ ಪಾಲಿಸದ ಗರುಡಾ ಮಾಲ್ ಗೆ ದಂಡ
ಕೋವಿಡ್ ನಿಯಮಾವಳಿಗಳನ್ನು ಪಾಲಿಸದ ಗರುಡಾ ಮಾಲ್ಗೆ ನೋಟಿಸ್ ಜಾರಿ ಮಾಡಿರುವ ಬಿಬಿಎಂಪಿ ಆರೋಗ್ಯಾಧಿಕಾರಿಗಳು 20 ಸಾವಿರ ರೂ. ದಂಡ ವಿಧಿಸಿದ್ದಾರೆ.

ಗೂಗಲ್ ಗೆ 750 ಕೋಟಿ ರೂ., ಫೇಸ್ಬುಕ್ ಮಾತೃಸಂಸ್ಥೆ ಮೆಟಾಗೆ 175 ಕೋಟಿ ರೂ. ದಂಡ! ಕಾರಣ ಏನು ಗೊತ್ತಾ?
ಸ್ಥಳೀಯ ಕಾನೂನಿನಂತೆ ನಿಷೇಧಿತ ಅಂಶಗಳನ್ನು ತೆಗೆದು ಹಾಕುವಲ್ಲಿ ವಿಫಲಗೊಂಡ ಕಾರಣಕ್ಕಾಗಿ ಗೂಗಲ್ಗೆ 750 ಕೋಟಿ ರೂ. ಫೇಸ್ಬುಕ್ ಮಾತೃಸಂಸ್ಥೆ ಮೆಟಾಗೆ 175 ಕೋಟಿ ರೂ ಮಾಸ್ಕೋ ನ್ಯಾಯಾಲಯ ದಂಡ ವಿಧಿಸಿದೆ

ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ ವಿರುದ್ಧ ಅರ್ಜಿ: ಕೇರಳ ಹೈಕೋರ್ಟ್ ನಿಂದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ
ತುರ್ತಾಗಿ ಇತ್ಯರ್ಥ ಆಗಬೇಕಿರುವ ಹಲವು ಪ್ರಕರಣಗಳು ನ್ಯಾಯಾಲಯದ ಮುಂದಿವೆ, ಅದರ ಮಧ್ಯೆ ಇಂಥಾ ಕ್ಷುಲ್ಲಕ ಅರ್ಜಿಗಳು ನ್ಯಾಯಾಲಯದ ಸಮಯ ವ್ಯರ್ಥ ಮಾಡುತ್ತಿವೆ.

ಧಾರವಾಡದ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ 25 ಹೊಸ ಕೋವಿಡ್ ಪ್ರಕರಣ: ಸೋಂಕಿತರ ಸಂಖ್ಯೆ 306ಕ್ಕೆ ಏರಿಕೆ
ಧಾರವಾಡದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 306ಕ್ಕೇರಿದ್ದು, ನಿನ್ನೆ 25 ಹೊಸ ಕೇಸುಗಳು ಪತ್ತೆಯಾಗಿವೆ.

ಗಂಗಾ ನದಿಯಲ್ಲಿ ಅನಧಿಕೃತ ವಿಗ್ರಹ ವಿಸರ್ಜನೆ ಮಾಡಿದರೆ 50,000 ರೂ. ದಂಡ
ರಾಷ್ಟ್ರೀಯ ಹಸಿರು ಪ್ರಾಧಿಕಾರದ ನಿರ್ದೇಶನ ಅನ್ವಯ ಹರಿದ್ವಾರ ಜಿಲ್ಲಾಡಳಿತ ಈ ಸೂಚನೆ ಹೊರಡಿಸಿದೆ. ಹಬ್ಬದ ಸಂಭ್ರಮ ಜಾರಿಯಲ್ಲಿರುವುದರಿಂದ ಹರಿದ್ವಾರದಲ್ಲಿ ವಿಗ್ರಹ ವಿಸರ್ಜನೆ ಮಾಡಲೆಂದೇ ಮೂರು ಸ್ಥಳಗಳನ್ನು ನಿಗದಿ ಪಡಿಸಲಾಗಿದೆ.

ನೋಂದಣಿ ಮಾಡದ ಬೋರ್ ವೆಲ್ ಗಳಿಗೆ ಗಡುವು ನಿಗದಿ: ತಪ್ಪಿದರೆ 1 ಲಕ್ಷ ರೂ. ದಂಡ
ಅದಕ್ಕಾಗಿ ಮಾರ್ಚ್ 31, 2022ರ ತನಕ ಗಡುವು ನಿಗದಿ ಪಡಿಸಿದೆ. ಗಡುವು ಮೀರಿದಲ್ಲಿ 1 ಲಕ್ಷ ರೂ. ದಂಡ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ ದಂಡ!
ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ಬೆಂಗಳೂರು ಮೆಟ್ರೋ ರೈಲಿ ನಿಗಮ (ಬಿಎಂಆರ್'ಸಿಎಲ್)ದ ಅಧಿಕಾರಿಗಳು, ಮೆಟ್ರೋ ರೈಲು ಹಾಗೂ ನಿಲ್ದಾಣದಲ್ಲಿ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

2020 ದೆಹಲಿ ಗಲಭೆ ಪ್ರಕರಣ: ತನಿಖೆ 'ಅಪಕ್ವ ಮತ್ತು ನಿಷ್ಪ್ರಯೋಜಕ'; ಪೊಲೀಸರಿಗೆ 25 ಸಾವಿರ ರೂ. ದಂಡ ವಿಧಿಸಿದ ಕೋರ್ಟ್!
2020 ದೆಹಲಿ ಗಲಭೆ ಪ್ರಕರಣದಲ್ಲಿ ತನಿಖೆಯೊಂದನ್ನು ಅಪಕ್ವ ಮತ್ತು ನಿಷ್ಪ್ರಯೋಜಕ ಎಂದು ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ದೆಹಲಿ ಪೊಲೀಸರಿಗೆ 25,000 ರೂಪಾಯಿ ದಂಡ ವಿಧಿಸಿದೆ.

