fine
IPL 2026: GT ವಿರುದ್ಧ ಹೀನಾಯ ಸೋಲಿನ ಬಳಿಕ CSKಗೆ ಶಾಕ್; ಇಡೀ ತಂಡಕ್ಕೆ ಶಿಕ್ಷೆ; ನಾಯಕ ರುತುರಾಜ್ ಗಾಯಕ್ವಾಡ್‌ಗೆ ಭಾರಿ ದಂಡ!
230 ರನ್‌ಗಳ ಗುರಿಯನ್ನು ಬೆನ್ನಟ್ಟುವ ಜವಾಬ್ದಾರಿಯನ್ನು ಹೊತ್ತ ಸಿಎಸ್‌ಕೆ ತಂಡವು ಕಳಪೆ ಪ್ರದರ್ಶನ ನೀಡಿತು. ಆರಂಭದಲ್ಲೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಗೋಲ್ಡನ್ ಡಕ್ ಆದರು.
KKR ವಿರುದ್ಧ MI ಹೀನಾಯ ಸೋಲು: ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ ದಂಡ!
ಕೆಕೆಆರ್ ತಂಡವು 148 ರನ್‌ಗಳ ಗುರಿಯನ್ನು ಇನ್ನೂ ಏಳು ಎಸೆತಗಳು ಬಾಕಿ ಇರುವಾಗಲೇ ತಲುಪಿತು ಮತ್ತು ಪಾಂಡ್ಯ ತನ್ನ ಎರಡು ಓವರ್‌ಗಳಲ್ಲಿ ವಿಕೆಟ್ ಪಡೆಯದೆ 13 ರನ್‌ಗಳನ್ನು ಬಿಟ್ಟುಕೊಟ್ಟರು.
PBKS ವಿರುದ್ಧ ಗೆದ್ದು ಬೀಗಿದ MI: ಮುಂಬೈ ಇಂಡಿಯನ್ಸ್ ಕೋಚ್ ಕೀರನ್ ಪೊಲಾರ್ಡ್‌ಗೆ BCCI ದಂಡ!
ಪೊಲಾರ್ಡ್ ವಿರುದ್ಧ ಆಟಗಾರರು ಮತ್ತು ತಂಡದ ಅಧಿಕಾರಿಗಳಿಗೆ ಸಂಬಂಧಿಸಿದ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3ರ ಅಡಿಯಲ್ಲಿ ಆರೋಪ ಹೊರಿಸಲಾಯಿತು.
GT ವಿರುದ್ಧ ಆಘಾತಕಾರಿ ಸೋಲು; ಸನ್‌ರೈಸರ್ಸ್ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ಸ್‌ಗೆ ದಂಡ!
ಕಮ್ಮಿನ್ಸ್‌ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ₹12 ಲಕ್ಷ ದಂಡ ವಿಧಿಸಿದ್ದು, ಹೀನಾಯ ಸೋಲು ಕಂಡ ಎಸ್‌ಆರ್‌ಎಚ್ ನಾಯಕನಿಗೆ ಬರೆ ಎಳೆದಂತಾಗಿದೆ.

ಬಲಿಷ್ಠ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು: ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್‌ಗೆ ದಂಡ ವಿಧಿಸಿದ BCCI
ಐಪಿಎಲ್ ಅಂಕಪಟ್ಟಿಯಲ್ಲಿ ಸದ್ಯ ಏಳನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಭಾನುವಾರ ತನ್ನ ತವರಿನಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಅಶ್ಲೀಲ ಪದ ಬಳಕೆ; RCB ಕೋಚ್ ಆಂಡಿ ಫ್ಲವರ್‌ಗೆ ದಂಡ ವಿಧಿಸಿದ BCCI
ಡಗೌಟ್ ನಾಟಕದ ಹೊರತಾಗಿಯೂ, ಮುಂಬೈ ವಿರುದ್ಧ ಆರ್‌ಸಿಬಿ ಕೊನೆಯ ಎಸೆತದಲ್ಲಿ ಎರಡು ವಿಕೆಟ್‌ಗಳ ರೋಮಾಂಚಕ ಗೆಲುವು ಸಾಧಿಸಿತು ಮತ್ತು ಈ ಆವೃತ್ತಿಯ ಏಳನೇ ಗೆಲುವಿನೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು.
IPL 2026: LSG vs KKR ಪಂದ್ಯದ ವೇಳೆ ಫೀಲ್ಡಿಂಗ್‌ಗೆ ಅಡ್ಡಿ; ಔಟ್ ನೀಡಿದ್ದಷ್ಟೇ ಅಲ್ಲ, ಕೋಲ್ಕತ್ತಾ ನೈಟ್ ರೈಡರ್ಸ್ ಬ್ಯಾಟರ್‌ಗೆ ಭಾರಿ ದಂಡ ವಿಧಿಸಿದ BCCI!
ಕೆಕೆಆರ್ ಬ್ಯಾಟ್ಸ್‌ಮನ್ ಅಂಗ್‌ಕ್ರಿಶ್ ರಘುವಂಶಿ ಫೀಲ್ಡಿಂಗ್‌ಗೆ ಅಡ್ಡಿಪಡಿಸಿದ್ದಕ್ಕಾಗಿ ಮೂರನೇ ಅಂಪೈರ್ ಔಟ್ ನೀಡಿದರು. ಈ ನಿರ್ಧಾರ ಕೂಡಲೇ ವಿವಾದಾತ್ಮಕವಾಗಿ ಪರಿಣಮಿಸಿತು.

IPL 2026: KKR ಸೋಲಿನ ಜೊತೆ ನಾಯಕ ಅಜಿಂಕ್ಯ ರಹಾನೆಗೆ ಮತ್ತೊಂದು ಶಾಕ್; 12 ಲಕ್ಷ ರೂ ದಂಡ
ಐಪಿಎಲ್ ನಿಯಮಾವಳಿಯ 2.22ನೇ ವಿಧಿಯ ಪ್ರಕಾರ, ಇದು ಈ ಸೀಸನ್‌ನಲ್ಲಿ ಅವರ ತಂಡದ ಮೊದಲ ತಪ್ಪಾಗಿರುವುದರಿಂದ ರಹಾನೆ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

SSLCಯಲ್ಲಿ ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್ ಪ್ರಶ್ನಿಸಿ PIL: ಅರ್ಜಿದಾರರಿಗೆ ದಂಡ ವಿಧಿಸಿದ ಹೈಕೋರ್ಟ್
ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್ ಸಲ್ಲಿಕೆ ಮಾಡಿರುವವರು, ಸರ್ಕಾರದ ಆದೇಶದ ವಿವರ ಒದಗಿಸದೇ ಕೇವಲ ಪತ್ರಿಕೆ ವರದಿ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು.

