fine

ಮಾಸ್ಕ್ ನಿಯಮ ಉಲ್ಲಂಘನೆ: ಸಿದ್ದರಾಮಯ್ಯರಿಂದ ತೇಜಸ್ವಿ ಸೂರ್ಯ ವರೆಗೆ ಎಲ್ಲರಿಗೂ ದಂಡ ವಿಧಿಸಲಾಗಿದೆ- ಹೈಕೋರ್ಟ್'ಗೆ ರಾಜ್ಯ ಸರ್ಕಾರ
ಮಾಸ್ಕ್ ಧರಿಸದೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ರ್ಯಾಲಿ ನಡೆಸಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಉಲ್ಲಂಘನೆ ಮಾಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ 9 ಮಂದಿಗೆ ನ.7ರಂದು ದಂಡ ವಿಧಿಸಲಾಗಿದೆ ಎಂದು ಹೈಕೋರ್ಟ್'ಗೆ ರಾಜ್ಯ ಸರ್ಕಾರ ತಿಳಿಸಿದೆ.

ನಿಯಮ ಉಲ್ಲಂಘಿಸಿದ ಸವಾರನಿಗೆ 42 ಸಾವಿರ ರೂ ದಂಡ, ದಂಡ ಕಟ್ಟಲಾಗದೇ ಗಾಡಿ ಬಿಟ್ಟು ಸವಾರ ಪರಾರಿ!
ಸಂಚಾರ ನಿಯಮ ಉಲ್ಲಂಘಿಸಿದ್ದ ದ್ವಿಚಕ್ರ ವಾಹನ ಸವಾರನೊಬ್ಬ ದಂಡದ ಮೊತ್ತ ರೂ.42,000 ಹಣ ಪಾವತಿಸಲಾಗದೆ, ದ್ವಿಚಕ್ರ ವಾಹನವನ್ನೇ ಪೊಲೀಸರಿಗೆ ಬಿಟ್ಟು ಹೋಗಿದ್ದಾನೆ.

ಎಲ್ಲೆಂದರಲ್ಲಿ ಕಸ ಎಸೆದವರಿಂದ 5 ತಿಂಗಳಲ್ಲಿ ರೂ.75 ಲಕ್ಷ ವಸೂಲಿ ಮಾಡಿದ ಬಿಬಿಎಂಪಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಘನತ್ಯಾಜ್ಯ ಎಸೆಯುವವರು, ಮೂತ್ರ ವಿಸರ್ಜನೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಬಿಬಿಎಂಪಿ ಕಳೆದ ಐದು ತಿಂಗಳುಗಳಲ್ಲಿ ರೂ.75 ಲಕ್ಷ ದಂಡ ವಸೂಲಿ ಮಾಡಿದೆ.

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ, ಇಲ್ಲವೇ ದಂಡ ಕಟ್ಟಿ ಡ್ರೈವಿಂಗ್ ಲೈಸೆನ್ಸ್ ಕಳೆದುಕೊಳ್ಳಿ: ಸಾರಿಗೆ ಇಲಾಖೆಯ ಆದೇಶ
ರಾಜ್ಯದಲ್ಲಿ ಹೆಲ್ಮೆಟ್ ನಿಯಮಕ್ಕೆ ಸಂಬಂಧಪಟ್ಟಂತೆ ನಿಯಮ ಉಲ್ಲಂಘನೆಯಾಗುತ್ತಿರುವ ಬಗ್ಗೆ ಸಾರಿಗೆ ಇಲಾಖೆ ಇತ್ತೀಚೆಗೆ ಆಂತರಿಕ ಅಧಿಸೂಚನೆ ಹೊರಡಿಸಿದೆ.

ರಸ್ತೆ, ಪಾರ್ಕ್'ಗಳಷ್ಟೇ ಅಲ್ಲ, ಮಾಲ್, ಹೋಟೆಲ್ ಗಳಲ್ಲೂ ಮಾಸ್ಕ್ ಧರಿಸದಿದ್ದರೆ ಬೀಳಲಿದೆ ದಂಡ!
ರಸ್ತೆ ಹಾಗೂ ಉದ್ಯಾನವನಗಳಷ್ಟೇ ಅಲ್ಲ, ಇನ್ನು ಮಾಲ್, ಹೋಟೆಲ್, ರೆಸ್ಟೋರೆಂಟ್ ಗಳಲ್ಲೂ ಮಾಸ್ಕ್ ಧರಿಸದೇ ಹೋದರೆ ದಂಡ ವಿಧಿಸಲು ಬಿಬಿಎಂಪಿ ನಿರ್ಧರಿಸಿದೆ.

ಮಾಸ್ಕ್ ಧರಿಸಿ ಇಲ್ಲವೇ ದಂಡ ಕಟ್ಟಿ: ನಗರ ಪೊಲೀಸ್ ಆಯುಕ್ತ
ಕೊರೋನಾ ಸೋಂಕು ವ್ಯಾಪಕಗೊಳ್ಳುತ್ತಿದ್ದು, ಸಾರ್ವಜನಿಕರು ಮಾಸ್ಕ್ ಧರಿಸಿ ಜವಾಬ್ದಾರಿಯುತವಾಗಿ ವರ್ತಿಸಬೇಕೆಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಮನವಿ ಮಾಡಿಕೊಂಡಿದ್ದಾರೆ.

ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಮಾಸ್ಕ್ ದಂಡ ಕಡಿತ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ: ಮುಖ್ಯಮಂತ್ರಿ ಕಚೇರಿ
ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿಯೇ ಮಾಸ್ಕ್ ದಂಡ ಕಡಿತ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.

ಮುಂಬೈ ವಿರುದ್ಧ ನಿಧಾನಗತಿಯ ಓವರ್ ರೇಟ್: ಸ್ಟೀವನ್ ಸ್ಮಿತ್ಗೆ 12 ಲಕ್ಷ ರೂ. ದಂಡ
ಮಂಗಳವಾರ ರಾತ್ರಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 57 ರನ್ಗಳ ಭಾರಿ ಅಂತರದಲ್ಲಿ ರಾಜಸ್ಥಾನ ರಾಯಲ್ಸ್ ಸೋಲು ಅನುಭವಿಸಿತ್ತು. ಆ ಮೂಲಕ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಹ್ಯಾಟ್ರಿಕ್ ಪರಾಭವ ಅನುಭವಿಸಿತು.

ಕೊರೋನಾ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ: ದಂಡ ಕಟ್ಟದೆ ಬಿಬಿಎಂಪಿ ಮಾರ್ಷಲ್'ಗಳೊಂದಿಗೆ ಸಾರ್ವಜನಿಕರ ಜಗಳ!
ನಗರದಲ್ಲಿ ಕೊರೋನಾ ಸೋಂಕು ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದವರಿಗೆ ದಂಡ ವಿಧಿಸುತ್ತಿರುವ ಮಾರ್ಷಲ್'ಗಳೊಂದಿಗೆ ಸಾರ್ವಜನಿಕರು ಜಗಳಕ್ಕಿಳಿಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ.

