fine

ಮಾಸ್ಕ್ ಧರಿಸದಿದ್ದರೆ ನಗರದಲ್ಲಿ ರೂ.1000, ಹಳ್ಳಿಗಳಲ್ಲಿ ರೂ.500 ದಂಡ ವಿಧಿಸಲು ಸರ್ಕಾರ ನಿರ್ಧಾರ!
ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ ರೂ.1 ಸಾವಿರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ರೂ.500ಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.

ಐಪಿಎಲ್ 2020: ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ್ದಕ್ಕಾಗಿ ಕೊಹ್ಲಿಗೆ 12 ಲಕ್ಷ ರೂ ದಂಡ
ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಪಂದ್ಯದ ಸೋಲಿನ ಬೇಸರದಲ್ಲಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿಗೆ ಮತ್ತೊಂದು ಆಘಾತ ಉಂಟಾಯಿತು. ದುಬೈನಲ್ಲಿ ನಡೆದಿದ್ದ 13ನೇ ಆವೃತ್ತಿಯ ಆರನೇ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್‌ನಿಂದಾಗಿ ಕೊಹ್ಲಿಗೆ ದಂಡ ವಿಧಿಸಲಾಗಿದೆ.

ಬೀದಿದೀಪಗಳ ಖರೀದಿಯಲ್ಲಿ ಅವ್ಯವಹಾರ; 3 ಪಿಡಿಒಗಳಿಗೆ 61,796 ರೂ ದಂಡ ವಿಧಿಸಿದ ಸಿಇಓ!
ಬೀದಿ ದೀಪಗಳ ಖರೀದಿಯಲ್ಲಿ ನಡೆದಿದ್ದ ಅವ್ಯವಹಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಡ್ಯತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯದಲ್ಲಿದ್ದ ಮೂವರು ಪಿಡಿಒಗಳಿಗೆ 61,796 ರೂ ಗಳ ದಂಡವನ್ನು ವಿಧಿಸಲಾಗಿದೆ

ಗ್ರಾಹಕನ ಸಿಬಿಲ್ ಸ್ಕೋರ್ ನಲ್ಲಿ ಲೋಪದೋಷ: 45 ಸಾವಿರ ರೂ. ದಂಡ ಕಟ್ಟಲು ಸಿಂಡಿಕೇಟ್ ಬ್ಯಾಂಕಿಗೆ ಆದೇಶ
ಕ್ರೆಡಿಟ್ ಸ್ಕೋರ್ ಕಳಪೆಯಾಗಿದೆ ಎಂದು ಹಣಕಾಸು ಸಂಸ್ಥೆಯೊಂದು ಮನೆ ಸಾಲ ನೀಡಲು ನಿರಾಕರಿಸಿದ್ದಕ್ಕೆ ಸಿಂಡಿಕೇಟ್ ಬ್ಯಾಂಕ್ ದಂಡ ಕಟ್ಟಬೇಕಾದ ಪರಿಸ್ಥಿತಿ ಬಂದಿದೆ. ಸಿಬಿಲ್ (CIBIL)ನ್ನು ತಿಳಿಸುವ ಕೆಲಸದ ನಿರ್ವಹಿಸುವಲ್ಲಿ ಸಿಂಡಿಕೇಟ್ ಬ್ಯಾಂಕ್ ವಿಫಲವಾಗಿದ್ದು ಹೊಣೆಗೇಡಿತನದಿಂದ ವರ್ತಿಸಿದೆ ಎಂದು ದಂಡ ಹಾಕಲಾಗಿದೆ.

ಜಾರ್ಖಂಡ್: ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ, ಲಾಕ್ ಡೌನ್ ನಿಯಮ ಉಲ್ಲಂಘನೆಗೆ 2 ವರ್ಷ ಜೈಲು ಶಿಕ್ಷೆ!
ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಗೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ ಮಾಸ್ಕ್ ಧರಿಸದವರಿಗೆ 1 ಲಕ್ಷ ರೂ. ದಂಡ ವಿಧಿಸಿ ಜಾರ್ಖಂಡ್ ಸರ್ಕಾರ ಆದೇಶ ಹೊರಡಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದಿದ್ದರೆ 200 ರೂ ದಂಡ: ಆರೋಗ್ಯ ಸಚಿವ ಬಿ ಶ್ರೀರಾಮುಲು
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ವೈಯಕ್ತಿಕ ಕಾಳಜಿ, ಸುರಕ್ಷತೆ ಇಲ್ಲದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ.

ಬೆಂಗಳೂರು: ಮಾಸ್ಕ್ ಧರಿಸದಿದ್ದಕ್ಕೆ ಒಂದೇ ದಿನದಲ್ಲಿ ರೂ.51 ಸಾವಿರ ದಂಡ!
ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸಿದವರಿಂದ ಬಿಬಿಎಂಪಿ ಮಾರ್ಷಲ್ ಗಳು ಶನಿವಾರ ಒಂದೇ ದಿನ ಬರೋಬ್ಬರಿ ರೂ.51 ಸಾವಿರ ದಂಡ ವಸೂಲಿ ಮಾಡಿದ್ದಾರೆ.

ಮಾಸ್ಕ್ ಧರಿಸದಿದ್ದವರಿಗೆ ಭಾರೀ ದಂಡ: ಮೊದಲ ದಿನವೇ ರೂ.2,600 ದಂಡ ವಸೂಲಿ ಮಾಡಿದ ಅಧಿಕಾರಿಗಳು
ಕೊರೋನಾ ವೈರಸ್ ಆರ್ಭಟ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಈ ನಡುವೆ ಮಾಸ್ಕ್ ಧರಿಸದೇ ರಸ್ತೆಗಳಲ್ಲಿ ಓಡಾಡುವ ಸಾರ್ವಜನಿಕರಿಗೆ ಬಿಬಿಎಂಪಿ ಭಾರಿ ದಂಡ ವಿಧಿಸುತ್ತಿದೆ. ಈಗಾಗಲೇ ಕಾರ್ಯಾಚರಣೆಯನ್ನು ಆರಂಭಿಸಿರುವ ಬಿಬಿಎಂಪಿ ಅಧಿಕಾರಿಗಳು ಮೊದಲ ದಿನವೇ ರೂ.2,600 ದಂಡ ವಸೂಲಿ ಮಾಡಿದ್ದಾರೆ.

ಶಿವಮೊಗ್ಗ: ಕಂಡಕಂಡಲ್ಲಿ ಉಗಿದರೆ ಭಾರೀ ದಂಡ!
ಎಲ್ಲೆಂದರಲ್ಲಿ ಉಗಿಯುವವರು, ಮಾಸ್ಕ್ ಹಾಕದೆ ನಗರದಾದ್ಯಂತ ಓಡಾಡುತ್ತಿರುವವರಿಗೆ ಈಗ ಮಹಾನಗರ ಪಾಲಿಕೆ ಬಿಸಿ ಮುಟ್ಟಿಸುತ್ತಿದೆ. ದಿಢೀರ್ ಕಾರ್ಯಾಚರಣೆ ನಡೆಸಿದ ಪಾಲಿಕೆ ಅಧಿಕಾರಿಗಳು ರಸ್ತೆಯಲ್ಲಿ ಉಗುಳಿದವರಿಗೆ ದಂಡ ಹಾಕಿದ್ದಾರೆ

