fine

ನಟ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಶಾಕ್: 25 ಲಕ್ಷ ರೂಪಾಯಿ ದಂಡ ವಿಧಿಸಿದ ನ್ಯಾಯಾಲಯ
ಸಿನಿಮಾ ಸುದ್ದಿ

ನಟ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಶಾಕ್: 25 ಲಕ್ಷ ರೂಪಾಯಿ ದಂಡ ವಿಧಿಸಿದ ನ್ಯಾಯಾಲಯ

ಮ್ಯೂಸಿಕ್ ಕಂಪನಿ ‘ಎಮ್‌ಆರ್‌ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಎರಡು ಹಾಡುಗಳ ಮಾಲೀಕತ್ವ ತಮ್ಮದಾಗಿದೆ ಎಂದು ಸಂಸ್ಥೆ ವಾದಿಸಿತ್ತು.

PSL 2026: ಭದ್ರತಾ ಶಿಷ್ಟಾಚಾರ ಉಲ್ಲಂಘನೆ, ಆಕ್ಷೇಪಾರ್ಹ ಟ್ವೀಟ್‌; ಶಾಹೀನ್ ಅಫ್ರಿದಿ, ನಸೀಮ್ ಶಾಗೆ ದಂಡ ವಿಧಿಸಿದ PCB!
ಕ್ರಿಕೆಟ್

PSL 2026: ಭದ್ರತಾ ಶಿಷ್ಟಾಚಾರ ಉಲ್ಲಂಘನೆ, ಆಕ್ಷೇಪಾರ್ಹ ಟ್ವೀಟ್‌; ಶಾಹೀನ್ ಅಫ್ರಿದಿ, ನಸೀಮ್ ಶಾಗೆ ದಂಡ ವಿಧಿಸಿದ PCB!

ಶಾಹೀನ್ ಶಾ ಮತ್ತು ಸಿಕಂದರ್ ರಾಝಾ ನಾಲ್ವರು ವ್ಯಕ್ತಿಗಳನ್ನು ಹೋಟೆಲ್ ಕೋಣೆಗೆ ಆಹ್ವಾನಿಸುವ ಮೂಲಕ ಭದ್ರತಾ ಶಿಷ್ಟಾಚಾರಗಳನ್ನು ಉಲ್ಲಂಘಿಸಿದ್ದಾರೆ.

ಸೂಪರ್ 8 ಹಂತದಲ್ಲಿಯೇ ಟೂರ್ನಿಯಿಂದ ನಿರ್ಗಮನ; ಯಾವುದೇ ಪಾಕ್ ಆಟಗಾರನಿಗೆ ದಂಡ ವಿಧಿಸಿಲ್ಲ ಎಂದ PCB
ಕ್ರಿಕೆಟ್

ಸೂಪರ್ 8 ಹಂತದಲ್ಲಿಯೇ ಟೂರ್ನಿಯಿಂದ ನಿರ್ಗಮನ; ಯಾವುದೇ ಪಾಕ್ ಆಟಗಾರನಿಗೆ ದಂಡ ವಿಧಿಸಿಲ್ಲ ಎಂದ PCB

ಪ್ರತಿಯೊಬ್ಬ ಆಟಗಾರನು ಈಗ PKR 6-7 ಕೋಟಿಗಳಷ್ಟು ಗಳಿಸುತ್ತಾನೆ. ಆದ್ದರಿಂದ ಮಂಡಳಿಯು ಅವರ ಪ್ರದರ್ಶನಗಳಿಗೆ ಅವರನ್ನೇ ಜವಾಬ್ದಾರರನ್ನಾಗಿ ಮಾಡಲು ಯೋಚಿಸುತ್ತಿದೆ.

'ಇದು ಕಡಿಮೆಯಾಯಿತು': ಪಾಕಿಸ್ತಾನ ಆಟಗಾರರಿಗೆ ಇದಕ್ಕಿಂತ ದೊಡ್ಡ ಶಿಕ್ಷೆ ಅಗತ್ಯವಿದೆ ಎಂದ ಪಾಕ್ ಮಾಜಿ ಆಟಗಾರ
ಕ್ರಿಕೆಟ್

'ಇದು ಕಡಿಮೆಯಾಯಿತು': ಪಾಕಿಸ್ತಾನ ಆಟಗಾರರಿಗೆ ಇದಕ್ಕಿಂತ ದೊಡ್ಡ ಶಿಕ್ಷೆ ಅಗತ್ಯವಿದೆ ಎಂದ ಪಾಕ್ ಮಾಜಿ ಆಟಗಾರ

ಪಾಕಿಸ್ತಾನ ಸೂಪರ್ 8 ಹಂತದಲ್ಲಿ ಶ್ರೀಲಂಕಾ ವಿರುದ್ಧದ ಗೆಲುವು ಸಾಧಿಸಿದರೂ ಉತ್ತಮ ನೆಟ್ ರನ್ ರೇಟ್ ಹೊಂದಿಲ್ಲದ ಕಾರಣ ನ್ಯೂಜಿಲೆಂಡ್‌ ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯಿತು. ಪಾಕಿಸ್ತಾನ ಟೂರ್ನಿಯಿಂದ ಹೊರಬಿತ್ತು.

ಸ್ವಚ್ಛತೆಗೆ ಆದ್ಯತೆ ನೀಡದ ಹೋಟೆಲ್'ಗಳ ವಿರುದ್ಧ GBA ಕ್ರಮ: ಜಯನಗರದ ಜನಪ್ರಿಯ ಬಿರಿಯಾನಿ ಕೇಂದ್ರಕ್ಕೆ ಭಾರೀ ದಂಡ..! Video
ರಾಜ್ಯ

ಸ್ವಚ್ಛತೆಗೆ ಆದ್ಯತೆ ನೀಡದ ಹೋಟೆಲ್'ಗಳ ವಿರುದ್ಧ GBA ಕ್ರಮ: ಜಯನಗರದ ಜನಪ್ರಿಯ ಬಿರಿಯಾನಿ ಕೇಂದ್ರಕ್ಕೆ ಭಾರೀ ದಂಡ..! Video

ಶುಚಿತ್ವ ಕಾಯ್ದುಕೊಳ್ಳದೆ ಇರುವುದು ಹಾಗೂ ತ್ಯಾಜ್ಯ ವಿಂಗಡಣೆ ಮಾಡದ ಹಿನ್ನೆಲೆಯಲ್ಲಿ ಬಿಬಿಎಂಪಿ ಘನ ತ್ಯಾಜ್ಯ ನಿರ್ವಹಣಾ (ಎಸ್‌ಡಬ್ಲ್ಯೂಎಂ) ತಂಡ ಹೋಟೆಲ್'ಗೆ ರೂ.1 ಲಕ್ಷ ದಂಡ ವಿಧಿಸಿದೆ.

T20 World Cup 2026: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ವೇಳೆ ಅಂಪೈರ್ ಜೊತೆ ವಾಗ್ವಾದ; ಅಫ್ಘಾನಿಸ್ತಾನದ ಆಲ್‌ರೌಂಡರ್‌ಗೆ ದಂಡ!
ಕ್ರಿಕೆಟ್

T20 World Cup 2026: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದ ವೇಳೆ ಅಂಪೈರ್ ಜೊತೆ ವಾಗ್ವಾದ; ಅಫ್ಘಾನಿಸ್ತಾನದ ಆಲ್‌ರೌಂಡರ್‌ಗೆ ದಂಡ!

ಅಫ್ಘಾನಿಸ್ತಾನದ ಇನಿಂಗ್ಸ್‌ನ 14ನೇ ಓವರ್‌ನ ಆರಂಭದಲ್ಲಿ ದಕ್ಷಿಣ ಆಫ್ರಿಕಾದ ಬೌಲರ್ ಲುಂಗಿ ಎನ್‌ಗಿಡಿ ಅವರ wrist-band ಕುರಿತು ನಬಿ ಅಂಪೈರ್‌ಗಳೊಂದಿಗೆ ದೀರ್ಘಕಾಲ ವಾಗ್ವಾದದಲ್ಲಿ ತೊಡಗಿದ್ದರು.

WPL 2026: ಗುಜರಾತ್ ಜೈಂಟ್ಸ್ ವಿರುದ್ಧ ಸೋತ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗಸ್‌ಗೆ ದಂಡ!
ಕ್ರಿಕೆಟ್

WPL 2026: ಗುಜರಾತ್ ಜೈಂಟ್ಸ್ ವಿರುದ್ಧ ಸೋತ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗಸ್‌ಗೆ ದಂಡ!

ಮಂಗಳವಾರ ಬರೋಡಾ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮೂರು ರನ್‌ಗಳ ಅಂತರದಿಂದ ಸೋತು ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

WPL 2026: ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನ ಸಂಭ್ರಮದಲ್ಲಿರುವಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ್ತಿಗೆ ದಂಡ!
ಕ್ರಿಕೆಟ್

WPL 2026: ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನ ಸಂಭ್ರಮದಲ್ಲಿರುವಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ್ತಿಗೆ ದಂಡ!

ಮುಂಬೈ ಇಂಡಿಯನ್ಸ್ ನೀಡಿದ್ದ 155 ರನ್‌ಗಳ ಗುರಿಯನ್ನು ಬೆನ್ನಟ್ಟುವ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನುಭವಿ ಬ್ಯಾಟ್ಸ್‌ಮನ್ ಲೀ ಅವರನ್ನು ಮೂರನೇ ಅಂಪೈರ್ ಪರಿಶೀಲನೆಯ ನಂತರ 46 ರನ್‌ಗಳಿಗೆ ಸ್ಟಂಪ್ಡ್ ಔಟ್ ಎಂದು ಘೋಷಿಸಲಾಯಿತು.

ಈ ಗ್ರಾಮದಲ್ಲಿ ಮದ್ಯ-ಮಟ್ಕಾ, ಇಸ್ಪೀಟ್-ಗುಟ್ಕಾ ಮಾರುವಂತಿಲ್ಲ: ನಿಯಮ ಉಲ್ಲಂಘಿಸಿದವರಿಗೆ ಸಿಗಲಿದೆ ಸಾರ್ವಜನಿಕ ಕಪಾಳಮೋಕ್ಷ, 25 ಸಾವಿರ ರೂ ದಂಡ
ರಾಜ್ಯ

ಈ ಗ್ರಾಮದಲ್ಲಿ ಮದ್ಯ-ಮಟ್ಕಾ, ಇಸ್ಪೀಟ್-ಗುಟ್ಕಾ ಮಾರುವಂತಿಲ್ಲ: ನಿಯಮ ಉಲ್ಲಂಘಿಸಿದವರಿಗೆ ಸಿಗಲಿದೆ ಸಾರ್ವಜನಿಕ ಕಪಾಳಮೋಕ್ಷ, 25 ಸಾವಿರ ರೂ ದಂಡ

ಮದ್ಯ ಮಾರಾಟ ಅಥವಾ ಸೇವನೆ, ಗುಟ್ಕಾ ಅಗಿಯುವುದು ಅಥವಾ ಮಟ್ಕಾ ಆಡುವುದು ಮುಂತಾದ ವ್ಯಸನಿಗಳಿಗೆ ದೈಹಿಕವಾಗಿ ಥಳಿಸಿ ನಂತರ 25,000 ರೂ. ದಂಡ ವಿಧಿಸುವುದಾಗಿ ನಿರ್ಣಯ ಕೈಗೊಂಡಿದೆ.