fine

BMRCL: ಮೆಟ್ರೋ ಆವರಣ, ರೈಲುಗಳಲ್ಲಿ ತಂಬಾಕು ಜಗಿಯುವ ಪ್ರಯಾಣಿಕರಿಗೆ ದಂಡ
ಲೋಹ ಶೋಧಕಗಳ ಮೂಲಕ ಅಂತಹ ವಸ್ತುಗಳನ್ನು ಹೊಂದಿರುವುದು ಪತ್ತೆಯಾಗದ ಕಾರಣ, ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪ್ಯಾಟ್-ಡೌನ್ ತಪಾಸಣೆಗಳನ್ನು ಜಾರಿಗೆ ತರಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ ಎಂದು ಹೇಳಿದೆ.

IPL 2025: ಡೆಲ್ಲಿ ವಿರುದ್ಧ ಗುಜರಾತ್‌ಗೆ ಜಯ; ನಾಯಕ ಶುಭಮನ್ ಗಿಲ್‌ಗೆ ದಂಡ
ಜೋಸ್ ಬಟ್ಲರ್ ಅವರ ಅಜೇಯ 97 ರನ್‌ಗಳ ನೆರವಿನಿಂದ, ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 204 ರನ್ ಗುರಿಯನ್ನು ಗುಜರಾತ್ ಟೈಟಾನ್ಸ್ ತಂಡ ಇನ್ನೂ ನಾಲ್ಕು ಎಸೆತಗಳು ಬಾಕಿ ಇರುವಾಗಲೇ ತಲುಪಿತು.

IPL 2025: ಗುಜರಾತ್ ಟೈಟಾನ್ಸ್ ವಿರುದ್ಧ ಸೋಲಿನ ಬೆನ್ನಲ್ಲೇ RR ನಾಯಕ ಸಂಜು ಸ್ಯಾಮ್ಸನ್‌ಗೆ ಬಿಸಿ ಮುಟ್ಟಿಸಿದ ಬಿಸಿಸಿಐ!
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ (ಜಿಟಿ) ನೀಡಿದ 218 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಆರ್‌ಆರ್, 19.2 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್ ಆಯಿತು.
IPL 2025: ಪಂಜಾಬ್ ಕಿಂಗ್ಸ್ ತಂಡದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ದಂಡ ವಿಧಿಸಿದ ಬಿಸಿಸಿಐ!
ಸಿಎಸ್‌ಕೆ ವಿರುದ್ಧದ ಗೆಲುವಿನೊಂದಿಗೆ, ರಾಜಸ್ಥಾನ ರಾಯಲ್ಸ್ ವಿರುದ್ಧದ ಹಿಂದಿನ ಪಂದ್ಯದಲ್ಲಿ ಸೋತಿದ್ದ ಪಿಬಿಕೆಎಸ್ ಗೆಲುವಿನ ಹಾದಿಗೆ ಮರಳಿದೆ. ಈಮಧ್ಯೆ, ಐದು ಬಾರಿಯ ಚಾಂಪಿಯನ್ ಆಗಿರುವ ಸಿಎಸ್‌ಕೆ ಈ ಆವೃತ್ತಿಯಲ್ಲಿ ಸತತ ನಾಲ್ಕನೇ ಸೋಲು ಕಂಡಿದೆ.

IPL 2025: 10 ವರ್ಷಗಳ ಬಳಿಕ ವಾಂಖೆಡೆಯಲ್ಲಿ RCB ಕೇಕೆ; MI ವಿರುದ್ಧ ಗೆಲುವಿನ ನಂತರ ರಜತ್ ಪಾಟಿದಾರ್‌ಗೆ ದಂಡ!
ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವಿನ ಸಂಭ್ರಮದಲ್ಲಿರುವಾಗಲೇ ಆರ್‌ಸಿಬಿ ನಾಯಕ ರಜತ್ ಪಾಟೀದಾರ್ ಅವರಿಗೆ ಬಿಸಿಸಿಐ ಶಾಕ್ ನೀಡಿದ್ದು, ದಂಡ ವಿಧಿಸಿದೆ.
IPL 2025, GT vs SRH: ಗುಜರಾತ್ ಟೈಟಾನ್ಸ್ ತಂಡದ ವೇಗಿ ಇಶಾಂತ್ ಶರ್ಮಾಗೆ ಭಾರಿ ದಂಡ ವಿಧಿಸಿದ BCCI
ಐಪಿಎಲ್ ನೀತಿ ಸಂಹಿತೆಯ ಪ್ರಕಾರ, ಆರ್ಟಿಕಲ್ 2.2ರ ಅಡಿಯಲ್ಲಿ ಪಂದ್ಯದ ಸಮಯದಲ್ಲಿ ಕ್ರಿಕೆಟ್ ಉಪಕರಣಗಳು ಅಥವಾ ಬಟ್ಟೆ, ಗ್ರೌಂಡ್ ಉಪಕರಣಗಳು ಅಥವಾ ಫಿಕ್ಚರ್ಸ್ ಮತ್ತು ಫಿಟ್ಟಿಂಗ್‌ಗಳ ದುರುಪಯೋಗ ಪಡಿಸಿಕೊಂಡರೆ ದಂಡ ವಿಧಿಸಲಾಗುತ್ತದೆ.

IPL 2025, MI vs GT: ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ ದಂಡ!
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ತಂಡವು ಶುಭಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ ವಿರುದ್ಧ 36 ರನ್‌ಗಳಿಂದ ಸೋತಿತು.

WPL 2025, MI vs UPW: ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ದಂಡ!
ಪಂದ್ಯದ ಸಮಯದಲ್ಲಿ ಹರ್ಮನ್‌ಪ್ರೀತ್ ಕೌರ್ ಅವರು ಯುಪಿ ವಾರಿಯರ್ಸ್ ತಂಡದ ಸೋಫಿ ಎಕಲ್‌ಸ್ಟನ್ ಅವರೊಂದಿಗೂ ಜಗಳವಾಡಿದರು.

IKEA: ನಿಯಮಗಳ ಉಲ್ಲಂಘನೆ; ಪಾಲಿಕೆಗೆ 65 ಲಕ್ಷ ರೂ ದಂಡ ಪಾವತಿ
ಜನವರಿ 8 ರಂದು ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಅನುಮತಿ ಇಲ್ಲದೆ 4,021 ಎಚ್‌ಪಿ ಚಾಲಿತ ಯಂತ್ರೋಪಕರಣಗಳನ್ನು ಬಳಕೆ ಮಾಡುತ್ತಿರುವುದು, ತಂಪು ಪಾನೀಯ ಮತ್ತು ಬಾಟಲಿ ನೀರಿನ ವ್ಯಾಪಾರ ಮಾಡುತ್ತಿರುವುದು ಕಂಡು ಬಂದಿತ್ತು.

