ರಾಜ್ಯಕಾರು ಓಡಿಸೋಕೂ ಹೆಲ್ಮೆಟ್ ಬೇಕಾ? ವಾಟ್ಸಪ್ಗೆ ಬಂದ ಟ್ರಾಫಿಕ್ ಫೈನ್ ನೋಡಿ ಬೆಚ್ಚಿಬಿದ್ದ ಚಾಲಕ! ಕಾರಿನಲ್ಲಿ ಹೆಲ್ಮೆಟ್ ಹಾಕಿಲ್ಲವೆಂದು ಬಿತ್ತು 500 ರೂ ದಂಡ
ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ಅಳವಡಿಸಲಾಗಿರುವ AI ಕ್ಯಾಮೆರಾವೊಂದು ಭಾರಿ ಯಡವಟ್ಟು ಮಾಡಿದ್ದು, ಕಾರು ಚಾಲಕನಿಗೆ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣ ನೀಡಿ ₹500 ದಂಡದ ನೋಟಿಸ್ ಕಳುಹಿಸಿದೆ. ಆ ಕುರಿತ ವರದಿ ಇಲ್ಲಿದೆ: