ಬ್ರಿಸ್ಬೆನ್ ನಲ್ಲಿ ಬುಧವಾರ ನಡೆದ ಭಾರತ ವಿರುದ್ಧ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ಗಾಗಿ ಆಸ್ಟ್ರೇಲಿಯಾ ತಂಡಕ್ಕೆ ದಂಡ ವಿಧಿಸಲಾಗಿದೆ.