Fined

ವಿಚಾರಣೆ ವಿಳಂಬ ಆರೋಪ: ಎಲ್ಇಟಿ ಬೆಂಬಲಿಗನಿಗೆ 10,000 ರೂ ದಂಡ ವಿಧಿಸಿದ ಹೈಕೋರ್ಟ್!
ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರಾಗಲು ಕೇರಳದ ಸಾಕ್ಷಿದಾರರೊಬ್ಬರಿಗೆ ಪ್ರಯಾಣ ಮತ್ತು ಇತರ ಭತ್ಯೆಗಳಿಗಾಗಿ 20,650 ರೂ. ಪಾವತಿಸುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಈ ದಂಡವನ್ನು ವಿಧಿಸಿದೆ.

ಐಪಿಎಲ್ ನಿಯಮ ಉಲ್ಲಂಘನೆ: ಹೆಟ್ಮೆಯರ್ ಗೆ ಪಂದ್ಯ ಶುಲ್ಕದ ಶೇ.10 ರಷ್ಟು ದಂಡ!
ಚೆನ್ನೈನಲ್ಲಿ ಶುಕ್ರವಾರ ರಾತ್ರಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದ ವೇಳೆ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್‌ನ ಶಿಮ್ರಾನ್ ಹೆಟ್ಮೆಯರ್ ಅವರಿಗೆ ಪಂದ್ಯ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ. ಸನ್ ರೈಸರ್ಸ್ ಹೈದ್ರಾಬಾದ್ 36 ರನ್ ಗಳಿಂದ ಪಂದ್ಯ ಗೆದ್ದುಕೊಂಡಿತ್ತು.

ಅಭಿಮಾನಿಯೊಂದಿಗೆ ಘರ್ಷಣೆ: ಕ್ರಿಸ್ಟಿಯಾನೋ ರೊನಾಲ್ಡೊಗೆ ದಂಡ; 2 ಪಂದ್ಯಗಳಿಗೆ ನಿಷೇಧ
ಮ್ಯಾಂಚೆಸ್ಟರ್ ನ ಮಾಜಿ ಕ್ರೀಡಾಪಟು ಕ್ರಿಸ್ಟಿಯಾನೋ ರೆನಾಲ್ಡೋ ಅಭಿಮಾನಿಯೊಂದಿಗೆ ದುರ್ವರ್ತನೆ ತೋರಿದ್ದಕ್ಕಾಗಿ 50,000 ಪೌಂಡ್ ಗಳಷ್ಟು ದಂಡ ವಿಧಿಸಲಾಗಿದ್ದು 2 ಪಂದ್ಯಗಳಿಗೆ ನಿಷೇಧಿಸಲಾಗಿದೆ.

ಪ್ರಧಾನಿ ಭೇಟಿ ವೇಳೆ ಕಳಪೆ ಕಾಮಗಾರಿ: ಬಿಬಿಎಂಪಿಯಿಂದ ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ
ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ವೇಳೆಯಲ್ಲಿ ಕಳಪೆ ಕಾಮಗಾರಿ ಕಾರಣಕ್ಕೆ ಮೂವರು ಬಿಬಿಎಂಪಿ ಇಂಜಿನಿಯರ್ ಗಳ ವಿರುದ್ಧ ಷೋಕಾಸ್ ನೋಟಿಸ್ ಹೊರಡಿಸಿದ ನಂತರ ಗುತ್ತಿಗೆದಾರ ರಮೇಶ್ ಗೆ 3 ಲಕ್ಷ ರೂಪಾಯಿ ದಂಡ ವಿಧಿಸಿರುವುದಾಗಿ ಪಾಲಿಕೆ ಹೇಳಿದೆ.

ಭಾರತ- ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಐಸಿಸಿ ನಿಯಮ ಉಲ್ಲಂಘನೆಗಾಗಿ ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ
ಒವಲ್ ನಲ್ಲಿ ನಡೆಯುತ್ತಿರುವ ಭಾರತ- ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಐಸಿಸಿ ನಿಯಮ ಲೆವೆಲ್ ಒನ್ ಉಲ್ಲಂಘನೆಗಾಗಿ ಭಾರತದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡವನ್ನು ವಿಧಿಸಲಾಗಿದೆ.

ಮುಂಬೈ ಮಾಜಿ ಆಯುಕ್ತ, ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬಿರ್ ಸಿಂಗ್ ಗೆ 25 ಸಾವಿರ ರೂ ದಂಡ
ಮುಂಬೈ ನ ಮಾಜಿ ಆಯುಕ್ತ, ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬಿರ್ ಸಿಂಗ್ ಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಏಕಸದಸ್ಯ ತನಿಖಾ ಆಯೋಗ 25 ಸಾವಿರ ರೂಪಾಯಿ ದಂಡ ವಿಧಿಸಿದೆ.

ನ್ಯಾಯಾಂಗ ನಿಂದನೆ: ಪ್ರಶಾಂತ್ ಭೂಷಣ್ ಗೆ 1 ರೂ. ದಂಡ ವಿಧಿಸಿದ ಸುಪ್ರೀಂಕೋರ್ಟ್!
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಮೂರ್ತಿ ಎಸ್ ಎ ಬೊಬ್ಡೆ ಮತ್ತು ಉನ್ನತ ನ್ಯಾಯಾಲಯದ ಕಾರ್ಯವೈಖರಿ ಟೀಕಿಸಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸರ್ವೋಚ್ಚ ನ್ಯಾಯಾಲಯ 1 ರೂಪಾಯಿ ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ.

ಗೌಪ್ಯತೆ ಉಲ್ಲಂಘನೆ: ಟ್ವಿಟರ್ ಗೆ 250 ದಶಲಕ್ಷ ಡಾಲರ್ ದಂಡ
ಜಾಹೀರಾತುಗಳನ್ನು ಒದಗಿಸಲು ವೈಯಕ್ತಿಕ ಮಾಹಿತಿಯನ್ನು ದುರುಪಯೋಗಪಡಿಸಿಕೊಂಡ ಆರೋಪಕ್ಕಾಗಿ ಅಮೆರಿಕ ಫೆಡರಲ್ ಟ್ರೇಡ್ ಕಮಿಷನ್ (ಎಫ್‌ಟಿಸಿ) ತನಿಖೆ ನಡೆಸುತ್ತಿದೆ ಎಂದು ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್ ಸೋಮವಾರ ತಿಳಿಸಿರುವುದಾಗಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

'ಸಿಂಗಂ' ರೀತಿ ಸ್ಟಂಟ್ ಮಾಡಲು ಹೋದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ಬಿತ್ತು ಭಾರಿ ದಂಡ!
ಅಜಯ್ ದೇವಗನ್ ಅಭಿನಯದ 'ಸಿಂಗಂ' ಚಿತ್ರದಲ್ಲಿನ ಜನಪ್ರಿಯ ಸಾಹಸ ದೃಶ್ಯದಂತೆ ಸ್ಟಂಟ್ ಮಾಡಲು ಹೋಗಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ.

