Finger

'ಮೋದಿ ಮತ್ತೆ ಪ್ರಧಾನಿಯಾಗಬೇಕು': ಕಾಳಿ ಮಾತೆಗೆ ತನ್ನ ಕೈ ಬೆರಳನ್ನೇ ನೈವೇದ್ಯವಾಗಿ ಅರ್ಪಿಸಿದ ಅಭಿಮಾನಿ!
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬೇಕು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಪ್ರಾರ್ಥಿಸಿರುವ ಮೋದಿ ಅಭಿಮಾನಿಯೊಬ್ಬ ಕಾಳಿ ಮಾತೆಗೆ ತನ್ನ ಬೆರಳನ್ನೇ ಅರ್ಪಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ.

ಉಗುರುಸುತ್ತು: ಲಕ್ಷಣಗಳು ಮತ್ತು ಮನೆಮದ್ದು (ಕುಶಲವೇ ಕ್ಷೇಮವೇ)
ಉಗುರುಸುತ್ತು (ಪ್ಯಾರಾನೈಕಿಯಾ) ಒಂದು ಸಾಮಾನ್ಯ ಸಮಸ್ಯೆ. ಉಗುರುಸುತ್ತು ಎಂದರೆ ಕೈ ಮತ್ತು ಕಾಲುಗಳ ಒಂದು ಬೆರಳಿನ ಅಥವಾ ಬೆರಳುಗಳ ಉಗುರಿನ ಸುತ್ತಲಿನ ಚರ್ಮವು ಕೆಂಪಾಗಿ ಊದಿಕೊಂಡು ಕೀವಿನಿಂದ ತುಂಬಿಕೊಳ್ಳುವ ಹಾಗೂ ನೋವಿನಿಂದ ಕೂಡಿರುವ ಸೋಂಕು.

ಉ.ಪ್ರದೇಶದಲ್ಲಿ ಅಮಾನವೀಯ ಕೃತ್ಯ: ಭದ್ರತಾ ಸಿಬ್ಬಂದಿಯ ಕೈಬೆರಳು ಕತ್ತರಿಸಿದ ದುಷ್ಕರ್ಮಿಗಳು
ರೈಲ್ವೇ ಗೇಟ್ ತೆಗೆಯಲು ನಿರಾಕರಿಸಿದ್ದ ಭದ್ರತಾ ಸಿಬ್ಬಂದಿಯೊಬ್ಬನ ಕೈ ಬೆರಳುಗಳನ್ನು ಕತ್ತರಿಸಿರುವ ಘಟನೆಯೊಂದು ಉತ್ತರಪ್ರದೇಶದ ಮೊರಾದಾಬಾದ್ ನಲ್ಲಿ ಸೋಮವಾರ ರಾತ್ರಿ ನಡೆದಿದೆ...

ಪತ್ನಿ ಮೊಬೈಲ್ ನಲ್ಲಿದ್ದ ಮೆಸೇಜ್ ನೋಡಿದ್ದೇ ಅಪಚಾರ, ಪತಿಯ ಕೈ ಬೆರಳಿಗೆ ಸಂಚಕಾರ!
ಪತ್ನಿಯ ಮೊಬೈಲ್ ನಲ್ಲಿದ್ದ ಸಂದೇಶಗಳನ್ನು ನೋಡಿ ವ್ಯಕ್ತಿಯೊಬ್ಬ ತನ್ನ ಕೈ ಬೆರಳಿಗೆ ಸಂಚಕಾರ ತಂದುಕೊಂಡಿದ್ದಾನೆ.

ಸೋನಿಯಾ, ರಾಹುಲ್ ಗೆ ಜಾಮೀನು ಸಿಗಲೆಂದು ತಿರುಪತಿ ತಿಮ್ಮಪ್ಪನಿಗೆ ಬೆರಳು ಹರಕೆ!
ತಮ್ಮ ನೆಚ್ಚಿನ ಸಿನಿಮಾ ನಟರ, ರಾಜಕಾರಣಿಗಳ ಒಳಿತಿಗಾಗಿ ಅಭಿಮಾನಿಗಳು ಹರಕೆ ಹೊತ್ತುಕೊಳ್ಳುವುದು ಸಾಮಾನ್ಯ.ಆದರೆ ಈ ಅಭಿಮಾನ ಕೆಲವೊಮ್ಮೆ...

ಪುಡಿ ಕಳ್ಳನೊಬ್ಬ ಉಗ್ರನಾದ, ಕೈ ಬೆರಳಿನಿಂದ ಪತ್ತೆಯಾದ!
ಜೇಬುಗಳಿಗೆ ಕತ್ತರಿ ಹಾಕುತ್ತಾ, ಸಣ್ಣ ಪುಟ್ಟ ಕಳ್ಳತನ ಮಾಡಿ ಪೊಲೀಸರಿಗೆ ಪರಿಚಿತನಾಗಿದ್ದ ಕಳ್ಳನೊಬ್ಬ...

